ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಕೊಲೆ : ಕೊರಿಯಾ ಮೂಲದ ವಿದ್ಯಾರ್ಥಿಯ ಬಂಧನ
Team Udayavani, Oct 6, 2022, 7:45 PM IST
ವಾಷಿಂಗ್ಟನ್: ಅಮೆರಿಕದ ಇಂಡಿಯಾನಾ ಪೊಲೀಸ್ ಪ್ರಾಂತ್ಯದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ರೂಮ್‌ಮೇಟ್ ಕೊರಿಯಾ ಮೂಲದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಡ್ನೂ ವಿಶ್ವವಿದ್ಯಾಲಯದಲ್ಲಿ ಡೇಟಾ ಸೈನ್ಸ್ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿದ್ದ ಭಾರತೀಯ ಮೂಲದ ವರುಣ್ ಮನೀಶ್ ಚೆಡ್ಡಾ ಮೃತ ದುರ್ದೈವಿ. ಪಡ್ನೂ ವಿಶ್ವವಿದ್ಯಾಲಯ ಕ್ಯಾಂಪಸ್‌ನ ಮ್ಯಾಕ್‌ಕಚ್ಚಿಯಾನ್ ಹಾಲ್‌ನಲ್ಲಿ ಮೃತದೇಹ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಚೆಡ್ಡಾ ಅವರನ್ನು ಹಲವು ಬಾರಿ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಡಿಸೆಂಬರ್ 15 ರ ವೇಳೆಗೆ ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್ʼ ಕಾರ್ಯಾರಂಭ: ಡಾ.ಕೆ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.