ಸೆಲ್ಫಿ ; 40 ಅಡಿ ಆಳಕ್ಕೆ ಬಿದ್ದು ಭಾರತದ ವಿದ್ಯಾರ್ಥಿ ಸಾವು
Team Udayavani, May 22, 2018, 4:50 PM IST
ಮೆಲ್ಬರ್ನ್: ಆಸ್ಟ್ರೇಲಿಯಾದಲ್ಲಿ ಸೆಲ್ಫಿ ದುರಂತಕ್ಕೆ ಭಾರತೀಯ ಮೂಲದ 20 ವರ್ಷ ವಯಸ್ಸಿನ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಪೂರ್ವ ಆಸ್ಟ್ರೇಲಿಯಾದ ಪ್ರವಾಸಿ ತಾಣ “ದ ಗೇಪ್’ ಎಂಬಲ್ಲಿಯ ವಿದ್ಯಾರ್ಥಿ ಅಂಕಿತ್ ಆತನ ಸ್ನೇಹಿತರ ಜೊತೆ ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಕಾಲು ಜಾರಿ 40 ಅಡಿ ಆಳದಲ್ಲಿದ್ದ ಸಮುದ್ರಕ್ಕೆ ಬಿದ್ದು ಸಾವಿಗೀಡಾಗಿದ್ದಾನೆ.
ಹಲವಾರು ಗಂಟೆಗಳ ಶೋಧಕಾರ್ಯದ ಬಳಿಕ ಆತನ ಮೃತದೇಹ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಪೋಷಕರನ್ನು ಸಂಪರ್ಕಿಸುವ ಪ್ರಯತ್ನಗಳು ನಡೆದಿವೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.