ಇಟಲಿಯಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ
Team Udayavani, Oct 31, 2017, 11:14 AM IST
ಮಿಲಾನ್, ಇಟಲಿ : ಭಾರತೀಯ ವಿದ್ಯಾರ್ಥಿಗಳ ಮೇಲೆ ಇಲ್ಲಿ ಜನಾಂಗೀಯ ಹಲ್ಲೆ ನಡೆದಿರುವುದು ವರದಿಯಾಗಿದೆ. ಈ ಕಳವಳಕಾರಿ ವಿಷಯವನ್ನು ಮಿಲಾನ್‌ನಲ್ಲಿ ನ ಭಾರತೀಯ ಕಾನ್ಸುಲೇಟ್ ಗೆ ತಿಳಿಸಲಾಗಿದೆ.
ವಿದೇಶ ವ್ಯವಹಾರ ಸಚಿವೆ ಸುಶ್ಮಾ ಸ್ವರಾಜ್ ಅವರು ಹಲ್ಲೆ ಘಟನೆ ಬಗ್ಗೆ ವರದಿಯನ್ನು ತರಿಸಿಕೊಂಡಿದ್ದು ತಾನು ಈ ವಿಷಯವನ್ನು ಖುದ್ದಾಗಿ ಅವಲೋಕಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಹಲ್ಲೆ ಘಟನೆಯ ಬಗ್ಗೆ ಭಾರತೀಯ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯವಿಲ್ಲ; ಈ ಕಳವಳಕಾರಿ ವಿದ್ಯಮಾನವನ್ನು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಿಡುವ ಇಟಲಿಯ ಉನ್ನತ ಮಟ್ಟದ ಗಮನಕ್ಕೆ ತರಲಾಗಿದೆ.
ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ನಡೆದಿರುವ ಸ್ಥಳಗಳಿಗೆ ಹೋಗದಂತೆ ಇತರ ಭಾರತೀಯ ವಿದ್ಯಾರ್ಥಿಗಳಿಗೂ ವಿಷಯವನ್ನು ತಿಳಿಸುವಂತೆ ಭಾರತೀಯ ದೂತಾವಾಸ ಭಾರತೀಯ ವಿದ್ಯಾರ್ಥಿಗಳನ್ನು ಕೋರಿದೆ.
ಭಾರತೀಯ ವಿದ್ಯಾರ್ಥಿಗಳು ಪರಸ್ಪರರೊಂದಿಗೆ ಸಂಪರ್ಕದಲ್ಲಿರಬೇಕು; ಹಲ್ಲೆ ನಡೆದ ಸ್ಥಳಕ್ಕೆ ಹೋಗಕೂಡದು; ಘಟನೆಯಿಂದ ಯಾರೂ ವಿಚಲಿತರಾಗಬಾರದು; ಸೂಕ್ತ ಕಾನೂನು ಮತ್ತು ಶಿಸ್ತು ಕ್ರಮಕ್ಕೆ ಇಟಲಿಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳನ್ನು ಕೋರಲಾಗಿದೆ ಎಂದು ದೂತಾವಾಸ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.