ಅಮೆರಿಕ :ಎರಡು ಸ್ಥಳೀಯ ಕೋರ್ಟ್ ಗಳಿಗೆ ಭಾರತೀಯ ಮಹಿಳೆಯರ ನೇಮಕ
Team Udayavani, Jan 8, 2020, 12:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ನ್ಯೂಯಾರ್ಕ್: ಅಮೆರಿಕದ ಎರಡು ಸ್ಥಳೀಯ ಕೋರ್ಟ್ ಗಳಿಗೆ ಭಾರತೀಯ ಮೂಲದ ಮಹಿಳೆಯರನ್ನು ನ್ಯಾಯಾಧೀಶರ ಹುದ್ದೆಗೆ ನೇಮಕ ಮಾಡಲಾಗಿದೆ. ಅಪರಾಧ ಪ್ರಕರಣಗಳ ವಿಚಾರಣೆ ನಡೆಸುವ ಕೋರ್ಟ್ಗೆ ನ್ಯಾ.ಅರ್ಚನಾ ರಾವ್, ಸಿವಿಲ್ ಕೋರ್ಟ್ಗೆ ನ್ಯಾ.ದೀಪಾ ಅಂಬೇಕರ್ರನ್ನು ನ್ಯೂಯಾರ್ಕ್ ನಗರದ ಮೇಯರ್ ಬಿಲ್ ಡೆ ಬಾಲ್ಸಿಯೋ ನೇಮಿಸಿದ್ದಾರೆ.
ಕಳೆದ ಜನವರಿಯಲ್ಲಿ ರಾವ್ ಅವರನ್ನು ಸಿವಿಲ್ ಕೋರ್ಟ್ನ ಹಂಗಾಮಿ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು. ಇದಕ್ಕಿಂತ ಮೊದಲು ನ್ಯೂಯಾರ್ಕ್ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿ ಕಚೇರಿಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.