ಭಾರತದವರಿಗೆ ವೀಸಾ ಸುಗ್ಗಿ
Team Udayavani, May 9, 2018, 9:10 AM IST
ವಾಷಿಂಗ್ಟನ್: ಅಮೆರಿಕದಲ್ಲಿ ತಾಂತ್ರಿಕ ವೃತ್ತಿ ಕುಶಲಿಗರಿಗೆ ನೀಡಲಾಗುವ ಒಟ್ಟು ಎಚ್-1ಬಿ ವೀಸಾಗಳ ಪೈಕಿ ಶೇ.74ರಷ್ಟು ಭಾರತೀಯರಿಗೇ ನೀಡಲಾಗಿದೆ. 2016ಕ್ಕೆ ಸಂಬಂಧಿಸಿದ ಮಾಹಿತಿ ಇದಾಗಿದ್ದು, 2017ರಲ್ಲಿ ಅದರ ಪ್ರಮಾಣ ಶೇ.75.6ಕ್ಕೆ ಏರಿಕೆಯಾಗಿದೆ ಎಂದು ಅಮೆರಿಕ ಪೌರತ್ವ ಮತ್ತು ವಲಸೆ ಸೇವಾ ವಿಭಾಗದ ವರದಿ ತಿಳಿಸಿದೆ. ಆದರೆ ಭಾರತದಿಂದ ಹೊಸತಾಗಿ ಎಚ್-1ಬಿ ವೀಸಾ ಕೋರಿ ಕಡಿಮೆ ಅರ್ಜಿ ಸಲ್ಲಿಕೆಯಾಗಿವೆ. ಚೀನದಿಂದ 2016 ಮತ್ತು 2017ರಲ್ಲಿ ಕ್ರಮವಾಗಿ ಶೇ.9.3, ಶೇ.9.4ರಷ್ಟು ಸಲ್ಲಿಕೆ ಆಗಿವೆೆ. 2017ರಲ್ಲಿ ಆರಂಭಿಕ ಉದ್ಯೋಗದ ವೀಸಾ ಅರ್ಜಿಗಳು ಶೇ.4.1ರಷ್ಟು ಕಡಿಮೆಯಾಗಿವೆೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.