ಟ್ರಂಪ್‌ ಹೊಸ ವಲಸೆ ನೀತಿಯಿಂದ ಭಾರತಕ್ಕೆ ಅನುಕೂಲ

ಮೆರಿಟ್ ಆಧರಿತ ಗ್ರೀನ್‌ ಕಾರ್ಡ್‌ ನೀಡುವ ವ್ಯವಸ್ಥೆ

Team Udayavani, May 18, 2019, 6:00 AM IST

7

ವಾಷಿಂಗ್ಟನ್‌: ಭಾರತದಿಂದ ಅಮೆರಿಕಕ್ಕೆ ತೆರಳುವ ಪ್ರತಿಭಾವಂತರಿಗೆ ಅನುಕೂಲ ಕಲ್ಪಿಸುವ ಮಹತ್ವದ ಪೌರತ್ವ ನೀತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪರಿಚಯಿಸಿದ್ದಾರೆ. ಮೆರಿಟ್ ಹಾಗೂ ಪಾಯಿಂಟ್ ಆಧರಿಸಿದ ವಲಸೆ ನೀತಿ ಇದಾಗಿರಲಿದ್ದು, ಈಗ ಇರುವ ಗ್ರೀನ್‌ ಕಾರ್ಡ್‌ ವೀಸಾ ನೀತಿಯನ್ನು ಬದಲಿಸಲಿದೆ. ಅಷ್ಟೇ ಅಲ್ಲ, ಯುವ ಹಾಗೂ ಹೆಚ್ಚು ಕೌಶಲ ಹೊಂದಿರುವ ನೌಕರರಿಗೆ ಹೆಚ್ಚಿನ ಆದ್ಯತೆ ನೀಡಲಿದೆ. ಈಗಿನ ವ್ಯವಸ್ಥೆಯಿಂದ ಪ್ರತಿಭಾವಂತರನ್ನು ಅಮೆರಿಕ ಉಳಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿ ಇದನ್ನು ಬದಲಿಸುತ್ತಿದ್ದೇವೆ ಎಂದು ಟ್ರಂಪ್‌ ಹೇಳಿದ್ದಾರೆ.

ಪ್ರಸ್ತುತ ವ್ಯವಸ್ಥೆಯು ಮೆರಿಟ್ ಆಧರಿತವಾಗಿದ್ದು, ವಯಸ್ಸು, ಜ್ಞಾನ, ಉದ್ಯೋಗ ಅವಕಾಶಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿ ಪಾಯಿಂಟ್‌ಗಳನ್ನು ನೀಡಲಾಗುತ್ತದೆ ಎಂದು ಟ್ರಂಪ್‌ ಹೇಳಿದ್ದಾರೆ. ಅಂದರೆ ಕಡಿಮೆ ವಯಸ್ಸಿನವರಾಗಿದ್ದು, ಹೆಚ್ಚು ಸಂಬಳ ಪಡೆಯುವ ಉದ್ಯೋಗದಲ್ಲಿದ್ದರೆ ಮತ್ತು ವಿಶೇಷ ಕೌಶಲಗಳನ್ನು ಹೊಂದಿದ್ದರೆ ಅಂಥವರಿಗೆ ಅಮೆರಿಕದ ಪೌರತ್ವ ಆದ್ಯತೆಯ ಮೇರೆಗೆ ಲಭ್ಯವಾಗಲಿದೆ. ಈ ನೀತಿಯಿಂದಾಗಿ ಅಮೆರಿಕನ್ನರ ಉದ್ಯೋಗದ ಹಿತಾಸಕ್ತಿಯನ್ನೂ ರಕ್ಷಿಸಬಹುದಾಗಿದೆ. ನಾಗರಿಕ ಸಾಮಾನ್ಯ ಜ್ಞಾನ ಪರೀಕ್ಷೆ ಹಾಗೂ ಇಂಗ್ಲಿಷ್‌ ಭಾಷೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ಪೌರತ್ವಕ್ಕೆ ಪರಿಗಣಿಸಲಾಗುತ್ತದೆ. ಯುವ ಮತ್ತು ಕೌಶಲ್ಯಯುತ ಉದ್ಯೋಗಿಗಳ ಕೋಟಾವನ್ನು ಪ್ರಸ್ತುತ ಇರುವ ಶೇ.12ರಿಂದ ಶೇ.57ಕ್ಕೆ ಏರಿಸಲಾಗಿದೆ. ಅಲ್ಲದೆ, ಗ್ರೀನ್‌ ಕಾರ್ಡ್‌ ಬದಲಿಗೆ ‘ಬಿಲ್ಡ್ ಅಮೆರಿಕ’ ಎಂಬ ಹೆಸರಿನ ವೀಸಾ ನೀಡಲಾಗುತ್ತದೆ.

ಸದ್ಯ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಪೌರತ್ವಕ್ಕಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕಾಯುತ್ತಿರುವ ಭಾರತೀಯರು ಉನ್ನತ ಕೌಶಲ ಹೊಂದಿರುವವರೇ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿಗೆ ಈ ಅನುಕೂಲ ಉಂಟಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.