2019ರಲ್ಲಿ ಭಾರತದ ಆರ್ಥಿಕತೆ ವೃದ್ಧಿ: ಐಎಂಎಫ್
Team Udayavani, Jan 22, 2019, 2:33 AM IST
ವಾಷಿಂಗ್ಟನ್: ತೈಲ ಬೆಲೆ ಇಳಿಕೆ ಮತ್ತು ದೇಶೀಯ ಆರ್ಥಿಕ ನೀತಿಯಿಂದಾಗಿ ಭಾರತವು 2019ರಲ್ಲಿ ಶೇ.7.5 ರಲ್ಲಿ ಬೆಳವಣಿಗೆ ಕಾಣಲಿದ್ದು, 2020ರಲ್ಲಿ ಶೇ. 7.7ರಲ್ಲಿ ಪ್ರಗತಿ ಸಾಧಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ನಿರೀಕ್ಷಿಸಿದೆ. ಇದು ಚೀನದ ಶೇ. 6.2ರ ಅಭಿವೃದ್ಧಿಗಿಂತ ಶೇ.1ರಷ್ಟು ಹೆಚ್ಚಿರಲಿದೆ. ಅಷ್ಟೇ ಅಲ್ಲ, ಇಡೀ ವಿಶ್ವದಲ್ಲೇ ಭಾರತ ಅತ್ಯಂತ ವೇಗವಾಗಿ ಅಭಿವೃದ್ಧಿ ಕಾಣುತ್ತಿರುವ ದೇಶವಾಗಿರಲಿದೆ ಎಂದು ಜನವರಿ ವಿಶ್ವ ಆರ್ಥಿಕ ಮುನ್ನೋಟದಲ್ಲಿ ಅದು ವಿವರಿಸಿದೆ.
ಅಮೆರಿಕದೊಂದಿಗಿನ ವ್ಯಾಪಾರ ಸಂಬಂಧ ಕ್ಷೀಣಿಸಿದರೂ ಈ ವಿತ್ತ ಪ್ರಗತಿ ನಿರೀಕ್ಷೆಯಂತೆಯೇ ಸಾಗಲಿದೆ. ಆದರೆ ಚೀನದ ಆರ್ಥಿಕತೆ ಕುಸಿಯುತ್ತಿದೆ. ಇದೇ ವೇಳೆ ಏಷ್ಯಾದ ಇತರ ದೇಶಗಳ ಆರ್ಥಿಕತೆಯೂ 2018ರ ಶೇ. 6.5ರಿಂದ 2019ರಲ್ಲಿ ಶೇ. 6.4ಕ್ಕೆ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಐಎಂಎಫ್ ನಿರೀಕ್ಷೆ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.