ಭಾರತದ 5 ಯೋಧರ ಹತ್ಯೆ: ಪಾಕ್‌ ಸುಳ್ಳು


Team Udayavani, Feb 17, 2018, 6:25 AM IST

IN-Pak-JK.jpg

ಇಸ್ಲಾಮಾಬಾದ್‌: ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾನೆಲೆಯನ್ನು ಧ್ವಂಸಗೊಳಿಸಿ, ಭಾರತದ ಐವರು ಯೋಧರನ್ನು ಹತ್ಯೆಗೈಯ್ದಿದ್ದೇವೆ ಎಂದು ಪಾಕಿಸ್ತಾನ ಸೇನೆಯು ಹೇಳಿಕೊಂಡಿದ್ದು, ಇದು ಹಸಿ ಸುಳ್ಳು ಎಂದು ಭಾರತ ಪ್ರತಿಕ್ರಿಯಿಸಿದೆ.

ಗುರುವಾರ ರಾತ್ರಿ ಈ ಕುರಿತು ಟ್ವೀಟ್‌ ಮಾಡಿದ್ದ ಪಾಕ್‌ ಸೇನಾ ವಕ್ತಾರ ಮೇಜರ್‌ ಜನರಲ್‌ ಆಸಿಫ್ ಗಫಾರ್‌,  “ಎಲ್‌ಒಸಿಯಲ್ಲಿನ ತಟ್ಟ ಪಾಣಿ ವಲಯದಲ್ಲಿ ಭಾರತೀಯ ಸೇನಾನೆಲೆ ಧ್ವಂಸಗೊಳಿಸಿದ್ದೇವೆ. ಆಗ, ಭಾರತದ ಐವರು ಯೋಧರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ’ ಎಂದು ಬರೆದುಕೊಂಡಿದ್ದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.