ಹಮಾಸ್ ನಿಲುವಳಿಯಲ್ಲಿ ಭಾರತ ತಟಸ್ಥ ನಿಲುವು
Team Udayavani, Dec 8, 2018, 6:00 AM IST
ನ್ಯೂಯಾರ್ಕ್: ಗಾಜಾ ಪಟ್ಟಿಯಲ್ಲಿನ ಹಮಾಸ್ ಹಾಗೂ ಇತರ ಉಗ್ರಗಾಮಿ ಸಂಘಟನೆಗಳ ಚಟುವಟಿಕೆಯನ್ನು ವಿರೋಧಿಸಿ ವಿಶ್ವಸಂಸ್ಥೆ ಕರಡು ನಿಲುವಳಿಗೆ ಮತದಾನ ಮಾಡುವಲ್ಲಿ ಭಾರತ ತಟಸ್ಥ ನಿಲುವು ತಳೆದಿದೆ. ನಿಲುವಳಿ ಪರವಾಗಿ 87 ಮತಗಳು ಚಲಾವಣೆಯಾಗಿದ್ದು, ವಿರುದ್ಧವಾಗಿ 58 ಮತ ಚಲಾವಣೆಯಾಗಿದೆ. 32 ಸದಸ್ಯರು ತಟಸ್ಥ ನಿಲುವು ತಳೆದು, ಮತದಾನದಿಂದ ದೂರವುಳಿದಿದ್ದಾರೆ. ಅಮೆರಿಕದ ಬೆಂಬಲದ ಮೂಲಕವೇ ಈ ನಿಲುವಳಿಯನ್ನು ಮತಕ್ಕೆ ಹಾಕಲಾಗಿತ್ತು. ಅದರೆ ಮೂರನೇ ಒಂದರಷ್ಟು ಬಹುಮತ ಪಡೆಯಲು ವಿಫಲವಾಯಿತು. ನಿಲುವಳಿ ಬಗ್ಗೆ ಮಾತನಾಡಿದ ವಿಶ್ವಸಂಸ್ಥೆಗೆ ಅಮೆರಿಕದ ಕಾಯಂ ಪ್ರತಿನಿಧಿ ನಿಕ್ಕಿ ಹ್ಯಾಲೆ, ಈ ಹಿಂದೆ ಇಸ್ರೇಲ್ ವಿರೋಧಿಸಿ 500ಕ್ಕೂ ಹೆಚ್ಚು ಪ್ರಧಾನ ಅಧಿವೇಶನದಲ್ಲಿ ನಿಲುವಳಿ ಮಂಡಿಸಲಾಗಿದೆ. ಆದರೆ ಈವರೆಗೂ ಹಮಾಸ್ ಕೃತ್ಯವನ್ನು ಖಂಡಿಸಿ ನಿಲುವಳಿ ಮಂಡಿಸಿಲ್ಲ ಎಂದಿದ್ದಾರೆ.
ಭಾರತ ಟೀಕೆ: ಏತನ್ಮಧ್ಯೆ, ಆಫ್ಘಾನ್‌ನಲ್ಲಿ ನಿರಂತರ ದಾಳಿ ನಡೆ ಸುತ್ತಿರುವ ಹೊಸ ತಾಲಿಬಾನ್ ಉಗ್ರರಿಗೆ ನಿರ್ಬಂಧ ಹೇರುವ ನಿರ್ಣಯ ಕೈಗೊಳ್ಳುವಲ್ಲಿ ವಿಶ್ವಸಂಸ್ಥೆ ವಿಫಲವಾಗಿದೆ ಎಂದು ಭಾರತ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ
US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್!
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.