ಚೀನ ದೇಶಕ್ಕೆ ಭಾರತದ ಸಕ್ಕರೆ


Team Udayavani, Jun 2, 2018, 10:02 AM IST

modi.jpg

ಇದೇ ವರ್ಷ ಭಾರತದಿಂದ 2,350 ಕೋಟಿ ರೂ. ಮೌಲ್ಯದ 15 ಲಕ್ಷ ಟನ್‌ನಷ್ಟು ಸಕ್ಕರೆಯನ್ನು ಚೀನಕ್ಕೆ ರಫ್ತು ಮಾಡಲು ಭಾರತ ನಿರ್ಧರಿಸಿದೆ. ಶುಕ್ರವಾರ, ಚೀನದ 25 ಸಕ್ಕರೆ ಕಂಪೆನಿಗಳ ಸುಮಾರು 50 ಅಧಿಕಾರಿಗಳ ನಿಯೋಗದ ಜತೆ ಭಾರತೀಯ ಅಧಿಕಾರಿಗಳು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವುಹಾನ್‌ನಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ, ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಭೇಟಿ ವೇಳೆ ಈ ವಿಚಾರ ಪ್ರಸ್ತಾಪವಾಗಿದ್ದು, ಈಗ ಸಾಕಾರಗೊಳ್ಳುತ್ತಿದೆ. 

ಏಕೆ ಈ ರಫ್ತು? 
ಕಳೆದ ವರ್ಷ ಉತ್ತಮ ಮಳೆಯಾಗಿದ್ದರ ಪರಿಣಾಮ, ದೇಶಾದ್ಯಂತ ಹೆಚ್ಚು ಸಕ್ಕರೆ ಉತ್ಪಾದನೆ ಆಗಿದೆ. ಸದ್ಯಕ್ಕೆ ದೇಶದ ಗೋದಾಮುಗಳಲ್ಲಿ ಅಗತ್ಯಕ್ಕಿಂತ 70 ಲಕ್ಷ ಟನ್‌ನಷ್ಟು ಸಕ್ಕರೆ ದಾಸ್ತಾನಾಗಿದೆ. ಹಾಗಾಗಿ, ದೈತ್ಯ ಸಕ್ಕರೆ ರಾಶಿಯನ್ನು ವಿಲೇವಾರಿ ಮಾಡಲೇಬೇಕಾದ ಅನಿವಾರ್ಯತೆಗೆ ಸರಕಾರ ಸಿಲುಕಿದೆ.  

ಚೀನಕ್ಕೇ ಏಕೆ? 
ಚೀನ ದೇಶ ಅತಿ ಹೆಚ್ಚು ಸಕ್ಕರೆ ಆಮದು ಮಾಡಿಕೊಳ್ಳುವ ದೇಶವಾಗಿದ್ದು, ವರ್ಷಕ್ಕೆ ಏನಿಲ್ಲವೆಂದರೂ 45 ಲಕ್ಷ ಟನ್‌ ಸಕ್ಕರೆಯನ್ನು ಅದು ಬ್ರೆಜಿಲ್‌, ಥಾಯ್ಲೆಂಡ್‌, ಕ್ಯೂಬಾದಿಂದ ಆಮದು ಮಾಡಿಕೊಳ್ಳುತ್ತದೆ. ಸಕ್ಕರೆ ವಿಚಾರದಲ್ಲಿ ದೊಡ್ಡ ಗ್ರಾಹಕ ರಾಷ್ಟ್ರವಾಗಿರುವುದರಿಂದ ಚೀನದೊಂದಿಗೆ ಭಾರತ ವ್ಯವಹಾರದ ಒಪ್ಪಂದ ಮಾಡಿ ಕೊಂಡಿದೆ.

ದೊಡ್ಡ ವ್ಯವಹಾರ
2007ರಲ್ಲಿ 2 ಲಕ್ಷ ಟನ್‌ನಷ್ಟು ಸಕ್ಕರೆಯನ್ನು ಭಾರತ, ಚೀನಕ್ಕೆ ರಫ್ತು ಮಾಡಿತ್ತು. ಅದು ಬಿಟ್ಟರೆ, ಅಷ್ಟು ದೊಡ್ಡ ಪ್ರಮಾಣದ ರಫ್ತು ಆಗುತ್ತಿರುವುದು ಇದೇ ಮೊದಲು.

ಟಾಪ್ ನ್ಯೂಸ್

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

HDK-DKS

Power Prayers: ಡಿಸಿಎಂ ಟೆಂಪಲ್‌ ರನ್‌ ವಿಚಾರ; ಎಚ್‌ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.