ಯಂಗ್ ಇಂಡಿಯಾ ಸಂಸ್ಥೆಯಿಂದ ಅಮೆರಿಕದಲ್ಲಿ ಸತ್ಯಾಗ್ರಹ
Team Udayavani, Feb 3, 2020, 9:33 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಷಿಂಗ್ಟನ್: ಇಲ್ಲಿಯ ಭಾರತೀಯ ರಾಯಭಾರ ಕಚೇರಿ ಮುಂದಿನ ಮಹಾತ್ಮ ಗಾಂಧಿ ಪ್ರತಿಮೆಯೆದುರು ಭಾರತ ಮೂಲದ ಅಮೆರಿಕನ್ನರ ಗುಂಪೊಂದು ಸತ್ಯಾಗ್ರಹ ಆರಂಭಿಸಿದ್ದು, ಭಾರತದಂಥ ವೈವಿಧ್ಯಮಯ ದೇಶದಲ್ಲಿ ಬಹುತ್ವದ ಅಗತ್ಯತೆಯನ್ನು ಎತ್ತಿಹಿಡಿದಿದೆ. ಗಾಂಧಿಯ 72ನೇ ಪುಣ್ಯ ಸ್ಮರಣೆ ಅಂಗವಾಗಿ 2 ದಿನಗಳ ‘ಧರಣಿ ಸತ್ಯಾಗ್ರಹ’ವನ್ನು ಯಂಗ್ ಇಂಡಿಯಾ ಸಂಸ್ಥೆ ಆಯೋಜಿಸಿತ್ತು.
ನಾವಿಲ್ಲಿ ಮಹಾತ್ಮನ ಸಂದೇಶಗಳನ್ನು ಸಾರಲು ಒಟ್ಟು ಸೇರಿದ್ದೇವೆ. ಪ್ರಪಂಚದ 2 ದೊಡ್ಡ ಪ್ರಜಾಪ್ರಭುತ್ವ ದೇಶಗಳಲ್ಲಿ ಪ್ರಜಾ ಪ್ರಭುತ್ವದ ಆಶಯಗಳು ದುರ್ಬಲವಾಗಿರುವ ಈ ಸಂದರ್ಭ ದಲ್ಲಿ ಗಾಂಧೀಜಿಯ ಸಂದೇಶಗಳು ಅತಿಮುಖ್ಯವಾಗಿವೆ ಎಂದು ಸಂಸ್ಥೆಯ ಸದಸ್ಯ ರೋಹಿತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.