ಫುಟ್ಬಾಲ್ ಪಂದ್ಯಾವಳಿ ವೇಳೆ ಹಿಂಸಾಚಾರ, ಕಾಲ್ತುಳಿತ : 127 ಮಂದಿ ಸಾವು, ಹಲವರಿಗೆ ಗಾಯ

Team Udayavani, Oct 2, 2022, 7:59 AM IST

ಫುಟ್ಬಾಲ್ ಪಂದ್ಯಾವಳಿ ವೇಳೆ ಹಿಂಸಾಚಾರ ಕಾಲ್ತುಳಿತ, ೧೨೭ ಮಂದಿ ಸಾವು, ಹಲವರಿಗೆ ಗಾಯ

ಜಕಾರ್ತಾ : ಇಂಡೋನೇಷ್ಯಾದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ನಡೆದ ಹಿಂಸಾಚಾರದಲ್ಲಿ ಮಕ್ಕಳು, ಪೊಲೀಸರು ಸೇರಿದಂತೆ ಸುಮಾರು 127 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿರುವ ಘಟನೆ ಪೂರ್ವ ಜಾವಾ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಇಂಡೋನೇಷ್ಯಾದ ಪೂರ್ವ ಜಾವಾದ ಪ್ರಾಂತ್ಯದ ಮಲಾಂಗ್‌ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಪ್ರೇಕ್ಷಕರು ನೆರೆದಿದ್ದರು.

ಇಲ್ಲಿನ ಅರೆಮಾ ಫುಟ್‌ಬಾಲ್ ಕ್ಲಬ್ ಅನ್ನು ಪ್ರತಿಸ್ಪರ್ಧಿ ತಂಡ ಪರ್ಸೆಬಾಯಾ ಸೋಲಿಸಿತು. ಇದರಿಂದ ಬೇಸರಗೊಂಡ ಅರೆಮಾ ಫುಟ್‌ಬಾಲ್‌ ಕ್ಲಬ್‌ ತಂಡದ ಅಭಿಮಾನಿಗಳು ಕ್ರೀಡಾಂಗಣದ ಒಳಗೆ ಪ್ರವೇಶಿಸಿದ್ದಾರೆ ಈ ವೇಳೆ ಅಭಿಮಾನಿಗಳನ್ನು ಪೊಲೀಸರು ತಡೆಯಲು ಯತ್ನಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣದೊಳಗೆ ಪ್ರವೇಶಿದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಈ ವೇಳೆ ಪೊಲೀಸರು ಹಾಗೂ ಕ್ರೀಡಾ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದು ಹಿಂಸಾಚಾರಕ್ಕೆ ತಿರುಗಿದೆ ಈ ಸಂದರ್ಭ ಪೊಲೀಸರು ಅಶ್ರುವಾಯು ಹಾರಿಸಿದ್ದಾರೆ ಇದರಿಂದ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿ ಸುಮಾರು 127 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ನೂರಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ, ಸದ್ಯ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಗೊಂಡಿದ್ದು ಪೊಲೀಸರು ಬಿಗಿಬಂದೋಬಸ್ತ್ ನಡೆಸಿದ್ದಾರೆ.

ಇದನ್ನೂ ಓದಿ : ಇಂದು ಗುವಾಹಟಿಯಲ್ಲಿ ಟಿ20 ಪೈಪೋಟಿ; ಸರಣಿ ಗೆಲುವಿಗೆ ಭಾರತ ಸ್ಕೆಚ್‌

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.