NASA: ಏಲಿಯನ್ಸ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ!
Team Udayavani, Oct 16, 2024, 6:24 AM IST
ವಾಷಿಂಗ್ಟನ್: ಸೌರವ್ಯೂಹದಲ್ಲಿ ಏಲಿಯನ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದು ನಾಸಾದ ಚಲನಚಿತ್ರ ನಿರ್ಮಾಪಕ ಸಿಮನ್ ಹಾಲೆಂಡ್ ಹೇಳಿದ್ದಾರೆ.
ಈ ಏಲಿಯನ್‌ಗಳು ಗುರುಗ್ರಹದ ಉಪಗ್ರಹವಾದ ಯುರೋಪಾದಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಮಾನವನನ್ನು ಮೀರಿದ ಇತರ ಶಕ್ತಿಗಳನ್ನು ಪತ್ತೆ ಮಾಡಲು ನಾಸಾ 40 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯನ್ನು ಕೈಗೊಂಡಿದ್ದು, ಹಾಲೆಂಡ್ ಈ ಯೋಜನೆಯ ಭಾಗವಾಗಿದ್ದಾರೆ. ಅಲ್ಲದೇ ಪಾರ್ಕರ್ ಟೆಲಿಸ್ಕೋಪ್ ತೆಗೆದ ಚಿತ್ರಗಳನ್ನು ಆಧರಿಸಿ ಏಲಿಯನ್‌ಗಳು ಇವೆ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಹಾಲೆಂಡ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.