ಪಾಕ್‌ಗೆ ಮುಖಭಂಗ: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ICJ ತಡೆ
Team Udayavani, May 10, 2017, 8:45 AM IST
ನವದೆಹಲಿ: ಭಾರತದ ನಿವೃತ್ತ ನೌಕಾ ಪಡೆ ಅಧಿಕಾರಿ ಕುಲಭೂಷಣ ಜಾಧವ್‌ಗೆ ಪಾಕಿಸ್ತಾನದ ಮಿಲಿಟರಿ ಕೋರ್ಟ್ ನೀಡಿದ ಗಲ್ಲು ಶಿಕ್ಷೆಗೆ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಸರ್ಕಾರಕ್ಕೆ ಮುಖಭಂಗವಾಗಿದೆ. ನೆರೆಯ ರಾಷ್ಟ್ರದ ಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಜಾಧವ್‌ರನ್ನು ಇರಾನ್‌ನಿಂದ ಅಪಹರಿಸಲಾಗಿತ್ತು ಎಂದು ಕೋರ್ಟ್‌ಗೆ ತಿಳಿಸಲಾಗಿತ್ತು.
ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದು, ಇದೊಂದು ಉತ್ತಮ ಬೆಳವಣಿಗೆ. ಈ ಬಗ್ಗೆ ಜಾಧವ್ ರ ತಾಯಿ ಜತೆಗೆ ಫೋನ್ ಮೂಲಕ ಮಾತನಾಡಿರುವುದಾಗಿ ಬರೆದುಕೊಂಡಿದ್ದಾರೆ. ಪಾಕಿಸ್ತಾನದ ಹಲವು ಕಡೆಗಳಲ್ಲಿ ಸ್ಫೋಟ ಮತ್ತಿತರ ಸ್ಫೋಟಗಳ ಆರೋಪಗಳನ್ನು ಜಾಧವ್ ವಿರುದ್ಧ ಹೊರಿಸಲಾಗಿದೆ.
ಕಳೆದ ತಿಂಗಳು ಮಿಲಿಟರಿ ಕೋರ್ಟ್ ಗಲ್ಲಿಗೇರಿಸುವಂತೆ ತೀರ್ಪು ನೀಡಿತ್ತು. ಅದನ್ನು ಪೂರ್ವ ಯೋಜಿತ ಕೊಲೆಗೆ ಸಮ ಎಂದು ಕೇಂದ್ರ ಸರ್ಕಾರ ಬಣ್ಣಿಸಿತ್ತು. ಆದರೆ ಈ ಅಂಶಗಳನ್ನೆಲ್ಲ ಪಾಕಿಸ್ತಾನ ಸರ್ಕಾರ ಒಪ್ಪಿಕೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.