ಧ್ವಜ ಹರಿದಿದ್ದಕ್ಕೆ ತನಿಖೆ ನಡೆಸಿ
Team Udayavani, Apr 21, 2018, 6:00 AM IST
ಲಂಡನ್: ಪ್ರಧಾನಿ ಮೋದಿ ಇಂಗ್ಲೆಂಡ್ ಭೇಟಿ ವೇಳೆ ಸಂಸತ್ ಭವನದ ಎದುರು ಭಾರತದ ಧ್ವಜವನ್ನು ಪ್ರತಿಭಟನಾಕಾರರು ಹರಿದಿದ್ದಕ್ಕೆ ಸಂಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಇಂಗ್ಲೆಂಡ್ಗೆ ಭಾರತ ಒತ್ತಾಯಿಸಿದೆ. ಇಂಗ್ಲೆಂಡ್ ಸರಕಾರದ ಜತೆ ಉನ್ನತ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿದೆ.
ನಮ್ಮ ದೇಶದ ಧ್ವಜ ಹರಿದಿದ್ದಕ್ಕೆ ತೀವ್ರ ಬೇಸರಗೊಂಡಿದ್ದೇವೆ. ಘಟನೆಯಲ್ಲಿ ಭಾಗವಹಿಸಿದವರು ಮತ್ತು ಇದರ ಹಿಂದಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ ಎಂದು ಇಲಾಖೆ ಹೇಳಿದೆ.
ಲಂಡನ್ನಲ್ಲಿ ನಡೆದ ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಸಭೆಯಲ್ಲಿ ಶುಕ್ರವಾರ ಪ್ರಧಾನಿ ಮೋದಿ ಭಾಗವಹಿಸಿದರು. 53 ದೇಶಗಳ ಮುಖ್ಯಸ್ಥರು ಇದರಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.