Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Team Udayavani, Nov 16, 2024, 6:35 AM IST

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ಟೆಹರಾನ್‌: ಹಿಜಾಬ್‌ ಧರಿಸುವುದಿಲ್ಲ ಎಂದು ನಿಯಮ ಉಲ್ಲಂಘಿಸುವ ಮಹಿಳೆಯರಿಗೆ ಚಿಕಿತ್ಸೆ ನೀಡಲು ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಈ ಬಗ್ಗೆ ಇರಾನ್‌ ಸರಕಾರ ತೀರ್ಮಾನಿಸಿದೆ ಎಂದು ಮಾಧ್ಯಮ ಗಳು ವರದಿ ಮಾಡಿವೆ.

ಈ ಬಗ್ಗೆ ಹೇಳಿಕೆ ನೀಡಿದ ಕುಟುಂಬ ಮತ್ತು ಮಹಿಳಾ ವಿಭಾಗ ವೈಜ್ಞಾನಿಕವಾಗಿ ಚಿಕಿತ್ಸೆ ನೀಡಲು ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ ಎಂದು ಪ್ರಕಟಿಸಿದೆ. ಸರಕಾರದ ತೀರ್ಮಾನವನ್ನು ಆ ದೇಶದಲ್ಲಿರುವ ಮಹಿಳಾ ಸಂಘಟನೆಗಳು ಮತ್ತು ಮಾನವ ಹಕ್ಕುಗಳ ಒಕ್ಕೂಟದ ಸದಸ್ಯರು ಬಲವಾಗಿ ಖಂಡಿಸಿದ್ದಾರೆ. “ಅದು ಕ್ಲಿನಿಕ್‌ ಬದಲು ಜೈಲಾಗಿ ಪರಿ­ವರ್ತನೆಯಾಗಲಿದೆ’ ಎಂದು ಇರಾನ್‌ ಮಹಿಳೆಯೊ­ಬ್ಬರು ಹೇಳಿದ್ದಾರೆ.

ನಮಗೆ ಆಹಾರಕ್ಕೇ ಕೊರತೆ ಇದೆ. ಒಂದು ತುಂಡು ಬಟ್ಟೆಯ ವಿಚಾರವಾಗಿ ರಾದ್ಧಾಂತ ನಡೆಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ

1-busher

Syria ತೊರೆವ ಮುನ್ನವೇ ರಷ್ಯಾಗೆ 2082 ಕೋಟಿ ಸಾಗಿಸಿದ್ದ ಸರ್ವಾಧಿಕಾರಿ!

mohamad-yunus

Bangladesh; 2025ರ ಅಂತ್ಯ ಇಲ್ಲವೇ 2026ಕ್ಕೆ ಚುನಾವಣೆ: ಯೂನುಸ್‌

1-ger

ವಿಶ್ವಾಸ ಕಳೆದುಕೊಂಡ ಜರ್ಮನಿ ಚಾನ್ಸಲರ್‌: ಶೀಘ್ರ ಚುನಾವಣೆ

Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.