5 ಲಕ್ಷ ಕೋಟಿ ಡಾಲರ್‌ ಸಾಲಕ್ಕೆ ಮೊರೆಯಿಟ್ಟ ಇರಾನ್‌

Team Udayavani, Apr 12, 2020, 4:32 PM IST

5 ಲಕ್ಷ ಕೋಟಿ ಡಾಲರ್‌ ಸಾಲಕ್ಕೆ ಮೊರೆಯಿಟ್ಟ ಇರಾನ್‌

ಟೆಹ್ರಾನ್‌: ಕೋವಿಡ್‌-19 ಸೋಂಕು ಹೊಡೆತದಿಂದ ತತ್ತರಿಸಿರುವ ಇರಾನ್‌ ಪರಿಹಾರ ಕಾರ್ಯಗಳಿಗಾಗಿ 5 ಲಕ್ಷ ಕೋಟಿ ಡಾಲರ್‌ ಮೊತ್ತವನ್ನು ತುರ್ತು ಸಾಲದ ರೂಪದಲ್ಲಿ ನೀಡುವಂತೆ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗೆ (ಐಎಂಎಫ್) ಮೊರೆಯಿಟ್ಟಿದೆ.

ಕೋವಿಡ್‌-19 ಗೆ ಇರಾನ್‌ನಲ್ಲಿ 4,000ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 65,000 ಮಂದಿ ಸೋಂಕಿತರಿದ್ದಾರೆ. ಅಮೆರಿಕ ವಿಧಿಸಿರುವ ಆರ್ಥಿಕ ನಿರ್ಬಂಧಗಳಿಂದಾಗಿ ಇರಾನ್‌ನ ಪರಿಸ್ಥಿತಿ ಹದಗೆಟ್ಟಿರುವುದರಿಂದ ಸಾಲಕ್ಕೆ ಮೊರೆಯಿಡುವುದರ ವಿನಾ ಬೇರೆ ದಾರಿ ಇಲ್ಲದಂತಾಗಿದೆ.

ಅಧ್ಯಕ್ಷ ಹಸನ್‌ ರೌಹಾನಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ 5 ಲಕ್ಷ ಕೋಟಿ ಡಾಲರ್‌ ಸಾಲ ಕೇಳುವ ನಿರ್ಧಾರಕ್ಕೆ ಬರಲಾಗಿದೆ.

ಇರಾನ್‌ ಸಾವಿನ ಸಂಖ್ಯೆ 4000 ಎಂದು ಹೇಳುತ್ತಿದ್ದರೂ ಆ ದೇಶದ ಆರೋಗ್ಯ ಕ್ಷೇತ್ರದ ಸ್ಥಿತಿಗತಿಯನ್ನು ಬಲ್ಲವರು ಇದನ್ನು ನಂಬಲು ತಯಾರಿಲ್ಲ. ಕನಿಷ್ಠ 10,000 ಮಂದಿ ಅಸುನೀಗಿರುವ ಸಾಧ್ಯತೆಯಿದೆ. ಆದರೆ ಇರಾನ್‌ ಜಗತ್ತಿನ ಕಣ್ಣಿಗೆ ಸುಳ್ಳು ಅಂಕಿಅಂಶಗಳನ್ನು ತೋರಿಸುತ್ತಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.