ರಷ್ಯಾ ದಾಳಿಗೆ ನ್ಯಾಟೊ ಪಡೆಗಳೇ ಕಾರಣ: ಇರಾನ್
Team Udayavani, Feb 24, 2022, 10:30 PM IST
ಇರಾನ್: ಇರಾನ್ ದೇಶ ರಷ್ಯಾದ ಸೇನಾ ಕಾರ್ಯಾಚರಣೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದೆ.
ಆ ದೇಶದ ವಿದೇಶಾಂಗ ಸಚಿವ ಹೊಸೇನ್ ಅಮಿರಾಬ್ದೊಲ್ಲಾಹಿಯನ್ ಮಾತನಾಡಿ, ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಲು ನ್ಯಾಟೊ ಪಡೆಗಳೇ ಕಾರಣ. ನ್ಯಾಟೊ ಪಡೆಗಳು ಪದೇಪದೇ ಉಕ್ರೇನ್‌ಗೆ ಕುಮ್ಮಕ್ಕು ನೀಡಿದ್ದರಿಂದಲೇ ರಷ್ಯಾ ರೊಚ್ಚಿಗೆದ್ದಿದೆ.
ಇದನ್ನು ರಾಜತಾಂತ್ರಿಕ, ರಾಜಕೀಯ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದಿದ್ದಾರೆ. ಇದೇ ವೇಳೆ ಉಕ್ರೇನ್‌ನಲ್ಲಿರುವ ಇರಾನ್ ನಾಗರಿಕರನ್ನು ಮರಳಿ ಕರೆಸಿಕೊಳ್ಳಲು ಸುರಕ್ಷಿತ ಮಾರ್ಗವನ್ನು ಇರಾನ್ ಹುಡುಕುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.