ಒಮಾನ್ ಟ್ಯಾಂಕರ್ ಮೇಲಿನ ದಾಳಿ: ಅಮೆರಿಕದ ಆರೋಪ ನಿರಾಧಾರ ಎಂದ ಇರಾನ್
Team Udayavani, Jun 14, 2019, 11:19 AM IST
ಟೆಹರಾನ್ : ಗಲ್ಫ್ ಆಫ್ ಓಮಾನ್ ನಲ್ಲಿ ಎರಡು ಟ್ಯಾಂಕರ್‌ಗಳ ಮೇಲೆ ನಡೆದಿರುವ ವಿನಾಶಕಾರಿ ದಾಳಿಗೆ ಇರಾನ್ ಕಾರಣವೆಂದು ಅಮೆರಿಕ ಮಾಡಿರುವ ಆರೋಪವನ್ನು ತಳ್ಳಿ ಹಾಕಿರುವ ಟೆಹರಾನ್, ಈ ರೀತಿಯ ಆರೋಪಗಳು ನಿರಾಧಾರಾರ ಮತ್ತು ಅನಪೇಕ್ಷಿತ ಎಂದು ಹೇಳಿದೆ.
ಅಮೆರಿಕದ ವಿದೇಶ ಸಚಿವ ಮೈಕ್ ಪಾಂಪಿಯೋ ಮಾಡಿರುವ “ನಿರಾಧಾರ ಆರೋಪ” ಗಳಿಗೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶ ಸಚಿವಾಲಯ ವಕ್ತಾರ ಅಬ್ಟಾಸ್ ಮೌಸವಿ “ನಿಜಕ್ಕಾದರೆ ಇರಾನ್ ಸಂಕಷ್ಟದಲ್ಲಿದ್ದ ಒಮಾನ್ ನ ಟ್ಯಾಂಕರ್‌ಗಳನ್ನು ಮತ್ತು ಅದರ ಚಾಲಕ ಸಿಬಂದಿಗಳನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ಅಪಾಯದಿಂದ ಪಾರು ಮಾಡಿದೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಟೆಲಿಗ್ರಾಂ ಚ್ಯಾನಲ್ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.