Iran ಪ್ರತೀಕಾರಕ್ಕೆ ಮುಂದಾಗಲಿಲ್ಲ: ಇಸ್ರೇಲ್ ಬಿಕ್ಕಟ್ಟು ಸದ್ಯಕ್ಕೆ ಶಮನ?
Team Udayavani, Apr 22, 2024, 6:00 AM IST
ಟೆಹ್ರಾನ್/ಜೆರುಸಲೇಂ: ಜಗತ್ತಿನಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಪರಿಸ್ಥಿತಿ ಸದ್ಯಕ್ಕೆ ಶಮನವಾಗುವತ್ತ ಸಾಗಿದೆ. ಇರಾನ್ನ ಅಣ್ವಸ್ತ್ರ ಸಂಗ್ರಹಾಗಾರವಿದ್ದ ಪ್ರಾಂತಕ್ಕೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದ್ದರೂ, ಇರಾನ್ ಅದರ ವಿರುದ್ಧ ಪ್ರತೀಕಾರಕ್ಕೆ ಮುಂದಾಗಿಲ್ಲ.
ಇಸ್ರೇಲ್ ಕೂಡ ಇರಾನ್ ವಿರುದ್ಧ ದಾಳಿಯ ಬಗ್ಗೆ ಮೌನ ವಹಿಸಿದೆ. ಇನ್ನೊಂದೆಡೆ, ಪ್ಯಾಲೆಸ್ತೀನ್ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪದ ಮೇರೆಗೆ ಇಸ್ರೇಲ್ನ ನೆಟಾj ಯಹೂದಾ ಸೇನಾ ತುಕಡಿ ಮೇಲೆ ಅಮೆರಿಕ ನಿಷೇಧ ಹೇರಲಿದೆ ಎಂಬ ವರದಿಗಳ ಬೆನ್ನಲ್ಲೇ ಅಮೆರಿಕದ ವಿರುದ್ಧ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಕ್ರೋಶ ವ್ಯಕ್ತಪ ಡಿಸಿದ್ದಾರೆ. “ನಮ್ಮ ಯೋಧರನ್ನು ಕಪ್ಪುಪಟ್ಟಿಗೆ ಸೇರಿಸಿದರೆ, ಅವರ ಸ್ಥೈರ್ಯ ಕುಗ್ಗಿಸಿದಂತೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.