ಸಿಂಹದ ಬಾಲ ತುಳೀಬೇಡಿ
Team Udayavani, Jul 23, 2018, 11:00 AM IST
ಟೆಹರಾನ್: ಇರಾನ್ ಜತೆಗೆ ಅಮೆರಿಕ ನಡೆಸುವ ಸಂಭಾವ್ಯ ಯುದ್ಧ ಇತರ ಎಲ್ಲಾ ಯುದ್ಧಗಳಿಗಿಂತ ಹೆಚ್ಚು ಮತ್ತು ಅದು ಎಲ್ಲಾ ಯುದ್ಧಗಳ ತಾಯಿ ಎಂದು ಅಲ್ಲಿನ ಅಧ್ಯಕ್ಷ ಹಸನ್ ರೊಹಾನಿ ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ. ಟೆಹರಾನ್‌ನಲ್ಲಿ ರಾಜತಾಂತ್ರಿಕರನ್ನು ಉದ್ದೇಶಿಸಿ ಮಾತನಾಡುವ ವೇಳೆ ಅವರು ಈ ಎಚ್ಚರಿಕೆ ನೀಡಿದ್ದಾರೆ. ತಮ್ಮ ದೇಶದ ವಿರುದ್ಧ ಹೊಸತಾಗಿ ಆರ್ಥಿಕ ದಿಗ್ಬಂಧನಗಳನ್ನು ಹೇರುವುದರ ವಿರುದ್ಧ ಕಿಡಿಕಾರಿದ ಅವರು, “ಸಿಂಹದ ಬಾಲವನ್ನು ತುಳಿಯುವ ಪ್ರಯತ್ನ’ ಮಾಡುವುದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.