Iran; ವಸ್ತ್ರ ಸಂಹಿತೆ ವಿರೋಧಿಸಿ ಯುವತಿಯ ಅರಬೆತ್ತ*ಲೆ ಪ್ರತಿಭಟನೆ!
ಇಸ್ಲಾಮಿಕ್ ವಸ್ತ್ರ ಸಂಹಿತೆಯ ಕಠಿನ ಪ್ರತಿಪಾದಕ ರಾಷ್ಟ್ರ
Team Udayavani, Nov 4, 2024, 6:42 AM IST
ಟೆಹ್ರಾನ್: ಇಸ್ಲಾಮಿಕ್ ವಸ್ತ್ರ ಸಂಹಿತೆಯ ಕಠಿನ ಪ್ರತಿಪಾದಕ ರಾಷ್ಟ್ರವಾದ ಇರಾನ್‌ನಲ್ಲಿ ಯುವತಿಯೊಬ್ಬಳು ಅರೆಬೆತ್ತಲಾಗಿ ಓಡಾಡಿರುವ ಘಟನೆ ನಡೆದಿದ್ದು, ಈ ವೀಡಿಯೋ ವೈರಲ್ ಆಗಿದೆ. ವಸ್ತ್ರ ಸಂಹಿತೆ ವಿರೋಧಿಸಿ ಯುವತಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ.
ಇಸ್ಲಾಮಿಕ್ ಆಜಾದ್ ವಿವಿ ಮುಂದೆ ಯುವತಿ ಅರೆಬೆತ್ತಲೆಯಾಗಿ ಓಡಾಡಿದ್ದು, ಭದ್ರತಾ ಸಿಬಂದಿ ಆಕೆಯನ್ನು ಬಂಧಿಸಿ ದ್ದಾರೆ. ಈ ಬಗ್ಗೆ ವಿವಿ ವಕ್ತಾರ ಅಮೀರ್ ಮಹ್ಜೊಬ್”ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿ ದ್ದು, ಆಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದುಬಂದಿದೆ’ ಎಂದಿದ್ದಾರೆ. ಆದರೆ ಕೆಲವರು ಆಕೆ ಉದ್ದೇಶಪೂರ್ವಕ ವಾಗಿ ಸರಕಾರದ ವಿರುದ್ಧ ಪ್ರತಿಭಟಿಸಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.