ಇರಾನ್‌ನಿಂದ ತೈಲ ಹಡಗು ವಶಕ್ಕೆ? ಒಂದೇ ವಾರದಲ್ಲಿ ಎರಡನೇ ಪ್ರಕರಣ
Team Udayavani, May 4, 2023, 7:35 AM IST
ದುಬಾೖ: ರಿಪಬ್ಲಿಕ್ ಆಫ್ ಪನಾಮಾ ದೇಶದ ಧ್ವಜ ಹೊಂದಿರುವ ಕಚ್ಚಾ ತೈಲ ತುಂಬಿರುವ ಟ್ಯಾಂಕರ್ ಹಡಗನ್ನು ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಪ್ಯಾರಾಮಿಲಿಟರಿ ರೆವಲ್ಯೂಶನರಿ ಗಾರ್ಡ್ ವಶ ಪಡಿಸಿಕೊಂಡಿದೆ ಎನ್ನಲಾಗಿದೆ.
ಪರಮಾಣು ಯೋಜನೆಯ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿರುವ ನಡುವೆ ಒಂದೇ ವಾರದಲ್ಲಿ ಈ ರೀತಿ ಎರಡನೇ ಹಡಗನ್ನು ಇರಾನ್ ತನ್ನ ವಶಕ್ಕೆ ಪಡೆದಿದೆ. ಪ್ರತೀ ಐದರಲ್ಲಿ ಒಂದು ಕಚ್ಚಾ ತೈಲ ತುಂಬಿದ ಹಡಗು ಈ ಜಲಸಂಧಿ ಮೂಲಕ ಸಾಗುತ್ತದೆ. ವ್ಯೂಹಾತ್ಮಕವಾಗಿ ಅತೀ ಮುಖ್ಯವಾದ ಈ ಪ್ರದೇಶದ ಮೇಲೆ ಹಿಡಿತ ಸಾಧಿಸಲು ಇರಾನ್ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.