Iran; ಹಿಜಾಬ್ ವಿರೋಧಿ ಚಳವಳಿ ಬಳಿಕ ಮೊದಲ ಸಂಸತ್ ಚುನಾವಣೆ
Team Udayavani, Mar 2, 2024, 6:20 AM IST
ದುಬೈ: ಇರಾನ್‌ನಲ್ಲಿ 2022ರಲ್ಲಿ ಹಿಜಾಬ್ ಕಡ್ಡಾಯದ ಕಾನೂನು ವಿರುದ್ಧ ಬೃಹತ್ ಪ್ರಮಾಣದ ಪ್ರತಿಭಟನೆಗಳು ನಡೆದ ಬಳಿಕ ಮೊದಲ ಬಾರಿಗೆ ಸಂಸತ್ ಚುನಾವಣೆ ನಡೆಯುತ್ತಿದೆ. ಆ ದೇಶದ ಅತ್ಯುನ್ನುತ ನಾಯಕ ಆಯತುಲ್ಲಾ ಅಲ್ ಖಮೇನಿ ಮೊದ ಲು ಮತ ಚಲಾಯಿಸಿದ್ದಾರೆ. ಹಿಜಾಬ್ ಧರಿಸದೆ ಪ್ರತಿರೋಧ ತೋರಿದ್ದ ಮೆಹ್ಸಾ ಅಮೀನಿ ಎಂಬ ಯುವತಿ ಪೊಲೀಸ್ ವಶದಲ್ಲಿಯೇ ಅಸುನೀಗಿದ್ದರಿಂದ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆದಿತ್ತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಎಷ್ಟು ಪ್ರಮಾಣ ದಲ್ಲಿ ಮತ ಚಲಾವಣೆ ಆಗಲಿದೆ ಎಂಬ ಕೌತುಕವೂ ಇದೆ. 8 ವರ್ಷ ಅವಧಿಯನ್ನು ಹೊಂದಿ ರುವ ಸಂಸತ್‌ನಲ್ಲಿ 290 ಜನಪ್ರತಿನಿಧಿಗಳ ಆಯ್ಕೆಗೆ ಮತದಾನ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.