Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
Team Udayavani, Dec 22, 2024, 1:57 AM IST
ಟೆಹರಾನ್: ಐರೋಪ್ಯ ಒಕ್ಕೂಟದಲ್ಲಿ ಇಸ್ರೇಲ್ ರಾಯಭಾರ ಕಚೇರಿಗಳು, ಯಹೂದಿಯರ ಮೇಲೆ ದಾಳಿ ನಡೆಸಲು ಅಪ್ರಾಪ್ತ ವಯಸ್ಸಿನವರನ್ನು ಇರಾನ್ ನಿಯೋಜನೆ ಮಾಡುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಸ್ವೀಡನ್ನ ಗೋಥೆನ್ಬರ್ಗ್ನಲ್ಲಿ ಇಸ್ರೇಲ್ನ ರಕ್ಷಣ ಸಂಸ್ಥೆ ಮೇಲೆ ದಾಳಿ ನಡೆಸಲು 13 ವರ್ಷದ ಬಾಲಕ ಅತ್ಯಾಧುನಿಕ ಬಂದೂಕು ಮೂಲಕ ಸಜ್ಜಾಗಿದ್ದದ್ದು ಬೆಳಕಿಗೆ ಬಂದಿತ್ತು. ಸಂಘರ್ಷ ಹೆಚ್ಚುತ್ತಿದ್ದಂತೆ ಐರೋಪ್ಯ ದೇಶಗಳಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಮೇಲೆ ದಾಳಿಗೆ ಮಕ್ಕಳನ್ನು ಬಳಸುವ ತಂತ್ರವನ್ನು ಇರಾನ್ ಅನುಸರಿಸಿದೆ ಎಂಬ ಅಂಶ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Canada; ಟ್ರಾಡೊ ಸರಕಾರ ಪತನಕ್ಕೆ ಸಿದ್ಧ: ಸಂಸದ ಘೋಷಣೆ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.