ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೊಗೆದು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದ ಯುವತಿಯ ಹತ್ಯೆ


Team Udayavani, Sep 29, 2022, 7:00 AM IST

ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೊಗೆದು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದ ಮಹಿಳೆಯ ಹತ್ಯೆ

ಟೆಹರಾನ್‌: ಇರಾನ್‌ನಲ್ಲಿ ಹಿಜಾಬ್‌ ವಿರುದ್ಧ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ತನ್ನ ತಲೆಗೆ ಧರಿಸಿದ್ದ ಸ್ಕಾರ್ಫ್ ಕಿತ್ತೆಸೆದು ಬೆಂಬಲ ವ್ಯಕ್ತಪಡಿಸಿದ್ದ ಹದೀಸ್‌ ನದಾಫಿ ಎಂಬ ಯುವತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ, ಹಿಜಾಬ್‌ ಸರಿಯಾಗಿ ಧರಿಸದೇ ಇರುವ ಕಾರಣಕ್ಕೆ ಮೆಹ್ಸಾ ಅಮಿನಿ ಎಂಬ ಯುವತಿಯನ್ನು ಇರಾನ್‌ ಪೊಲೀಸರು ಬಂಧಿಸಿದ್ದರು.

ಪೊಲೀಸರ ವಶದಲ್ಲಿ ಆಕೆ ಮೃತಪಟ್ಟಿದ್ದಳು. ಪೊಲೀಸರ ನೈತಿಕಗಿರಿ ಖಂಡಿಸಿ ಇರಾನ್‌, ಸಿರಿಯಾ, ಇಂಗ್ಲೆಂಡ್‌ ಸೇರಿದಂತೆ ಹಲವು ದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದೇ ರೀತಿ ಟೆಹರಾನ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸ್ಕಾರ್ಫ್ ಕಿತ್ತೆಸೆದ ಹದೀಸ್‌ ನದಾಫಿ ಪೋಟೋ ಎಲ್ಲೆಡೆ ವೈರಲ್‌ ಆಗಿತ್ತು.

ದುಷ್ಕರ್ಮಿಗಳು ಮಂಗಳವಾರ ಹದೀಸ್‌ ಮೇಲೆ ಆರು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಕೂದಲು ಕತ್ತರಿಸಿಕೊಂಡ ಗಾಯಕಿ: ಇನ್ನೊಂದೆಡೆ, ಹಿಜಾಬ್‌ ವಿರುದ್ಧದ ಪ್ರತಿ ಭಟನೆ ಬೆಂಬ ಲಿಸಿ ಟರ್ಕಿ ದೇಶದ ಗಾಯಕಿ ಮೆಲೆಕ್‌ ವೇದಿಕೆಯಲ್ಲೇ ಕೂದಲು ಕತ್ತರಿಸಿಕೊಂಡಿದ್ದಾರೆ. “ಮಹಿಳೆಯರು ತಮ್ಮದೇ ಸ್ವಾತಂತ್ರ್ಯ ಹೊಂದಿ ದ್ದಾರೆ. ಅವರ ಮೇಲೆ ಹೇರಿಕೆ ಸಲ್ಲದು,’ ಎಂದು ಗಾಯಕಿ ಪ್ರತಿಪಾದಿಸಿದ್ದಾರೆ.

ಅನಗತ್ಯ ಬಲಪ್ರಯೋಗ ಬೇಡ: ಹಿಜಾಬ್‌ ವಿರುದ್ಧ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿ ಭಟನೆಯಲ್ಲಿ ಅನಗತ್ಯ ಬಲಪ್ರಯೋಗ ಬೇಡ ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯ ದರ್ಶಿ ಆಂಟೊನಿಯೊ ಗುಟೆರಸ್‌ ಇರಾನ್‌ ಸರಕಾರಕ್ಕೆ ಸೂಚಿಸಿದ್ದಾರೆ. ಮೆಹ್ಸಾ ಅಮಿನಿ ಸಾವಿನ ಕುರಿತು ತ್ವರಿತ, ನ್ಯಾಯ ಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.