Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್ ಮಹಿಳೆಯರು!
Team Udayavani, Sep 17, 2024, 12:26 AM IST
ಟೆಹರಾನ್: ಇರಾನ್‌ನಲ್ಲಿ ಹಿಜಾಬ್ ವಿರುದ್ಧದ ಬಹು ದೊಡ್ಡ ಪ್ರತಿಭಟನ ಅಭಿಯಾನಕ್ಕೆ ಕಾರಣ ರಾಗಿದ್ದ 22ರ ಹರೆಯದ ಮೆಹ್ಸಾ ಅಮೀನಿ 2ನೇ ವರ್ಷದ ಪುಣ್ಯಸ್ಮರಣೆಯ ಭಾಗವಾಗಿ ಇರಾನ್‌ನಲ್ಲಿ ಮತ್ತೆ ಮಹಿಳೆಯರು ಬೀದಿಗಿಳಿದಿದ್ದಾರೆ. ಟೆಹರಾನ್‌ನ ಪ್ರಮುಖ ಬೀದಿಗಳಲ್ಲಿ ಸೋಮವಾರ ಮಹಿಳೆಯರು ಹಿಜಾಬ್ ಧರಿಸದೇ, ಕೂದಲು ಕಟ್ಟದೇ “ಮಹಿಳೆ, ಜೀವನ ಮತ್ತು ಸ್ವಾತಂತ್ರ್ಯ’ ಎಂಬ ಘೋಷಣೆಗಳನ್ನು ಕೂಗುತ್ತಾ ಆಯತುಲ್ಲಾ ಅಲಿ ಖಮೆನೀ ನೇತೃತ್ವದ ಸರಕಾರಕ್ಕೆ ಸವಾಲೆಸೆದಿದ್ದಾರೆ.
ಅಲ್ಲದೆ ಜೈಲಿನಲ್ಲಿರುವ ಹಲವು ಮಹಿಳೆಯರು ಉಪ ವಾಸ ಸತ್ಯಾಗ್ರಹ ಕೈಗೊಂಡು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ ಗಳನ್ನೂ ಬಳಸಿ ಹಲವರು ಪ್ರತಿಭಟನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.