ಇರಾನಿನ ಉಪ ಆರೋಗ್ಯ ಸಚಿವರಿಗೇ ಕೊರೊನಾ ಸೋಂಕು!
Team Udayavani, Feb 25, 2020, 8:28 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಟೆಹ್ರಾನ್: ಚೀನಾ ಸಹಿತ ಜಗತ್ತಿನ ಹಲವು ದೇಶಗಳನ್ನು ಕಂಗೆಡಿಸಿರುವ ಕೋವಿಡ್ 19 ಹೆಸರಿನ ಮಾರಕ ವೈರಸ್ ಇದೀಗ ಮಧ್ಯಪ್ರಾಚ್ಯಕ್ಕೂ ಕಾಲಿಟ್ಟಿದೆ. ಇನ್ನೊಂದು ಆಘಾತಕಾರಿ ವಿಷಯವೆಂದರೆ ಇರಾನ್ ದೇಶದ ಉಪ ಆರೋಗ್ಯ ಸಚಿವರಿಗೆ ಕೊರೋನಾ ಬಾಧಿಸಿದೆ.
ಇಲ್ಲಿನ ಉಪ ಆರೋಗ್ಯ ಸಚಿವರಾಗಿರುವ ಇರಾಝ್ ಹ್ಯಾರಿರ್ಚಿ ಅವರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಈ ವಿಷಯವನ್ನು ಆರೋಗ್ಯ ಸಚಿವರ ಮಾಧ್ಯಮ ಸಲಹೆಗಾರರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.
ಸೋಮವಾರದಂದು ನಡೆದಿದ್ದ ಪತ್ರಿಕಾಗೋಷ್ಠಿಯೊಂದರಲ್ಲಿ ಹ್ಯಾರಿರ್ಚಿ ಅವರು ಪದೇ ಪದೇ ಕೆಮ್ಮುತ್ತಿದ್ದರು ಹಾಗೂ ಬೆವರುತ್ತಿದ್ದರು ಎಂದೂ ಸಹ ಇರಾನ್ ಸರಕಾರದ ವಕ್ತಾರ ಅಲಿ ರಬೀಯಿ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.