ಐಸಿಸ್‌ ವಶದಲ್ಲಿದ್ದ ಹವೀಜಾ ಇರಾಕ್‌ ಪಡೆಯಿಂದ ವಿಮೋಚನೆ

Team Udayavani, Oct 5, 2017, 12:10 PM IST

Bomb-Blast-generic1-700.jpg

ಬಗ್ಧಾದ್‌ : ಐಸಿಸ್‌ ಉಗ್ರ ಸಂಘಟನೆಯ ವಶದಲ್ಲಿದ್ದ ಹವೀಜಾ ಪಟ್ಟಣವನ್ನು ತಾನು ಮತ್ತೆ ತನ್ನ ವಶಕ್ಕೆ ಪಡೆದಿದ್ದೇನೆ ಎಂದು ಇರಾಕ್‌ ಪಡೆ ಹೇಳಿದೆ.

ದೇಶದಲ್ಲಿನ ಕಟ್ಟಕಡೆಯ ಐಸಿಸ್‌ ಪ್ರಾಬಲ್ಯದ ತಾಣದ ಮೇಲೆ ನಿರ್ಣಾಯಕ ದಾಳಿ ಮಾಡುವತ್ತ ತಾನೀಗ ಮುನ್ನುಗುತ್ತಿದ್ದೇನೆ ಎಂದು ಇರಾಕ್‌ ಪಡೆ ಹೇಳಿದೆ.

ಇರಾಕ್‌ ಪಡೆ, ಪೊಲೀಸ್‌ ದಳ ಮತ್ತು ಅರೆಸೈನಿಕ ದಳದವರು ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಐಸಿಸ್‌ ವಶದಲ್ಲಿದ್ದ ಹವೀಜಾ ಪಟ್ಟಣವನ್ನು ವಿಮೋಚನೆ ಮಾಡಿ ತಮ್ಮ  ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕಾರ್ಯಾಚರಣೆ ಕಮಾಂಡರ್‌ ಆಗಿರುವ ಲೆ| ಜ| ಅಬ್‌ದೇಲ್‌ ಆಮೀರ್‌ ಯಾರಲ್ಲಾಹ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.