Iraq; ಹೆಣ್ಮಕ್ಕಳ ವಿವಾಹ ವಯಸ್ಸು 9 ವರ್ಷಕ್ಕೆ ಇಳಿಕೆ?
Team Udayavani, Nov 11, 2024, 6:55 AM IST
ಬಾಗ್ಧಾದ್: ಇರಾಕ್‌ನಲ್ಲಿ ಪುರುಷರು 9 ವರ್ಷದ ಹೆಣ್ಣುಮಕ್ಕಳನ್ನು ವರಿಸುವಂತೆ ಆಗುವ ರೀತಿಯಲ್ಲಿ ಕಾನೂನು ತಿದ್ದುಪಡಿ ಮಾಡಲು ಸರಕಾರ ಮುಂದಾಗಿದೆ ಎನ್ನಲಾಗಿದೆ. ಇದರ ಜತೆಗೆ ಮಹಿಳೆಯರಿಂದ ವಿಚ್ಛೇದನ ಮಕ್ಕಳ ಪಾಲನೆ ಮತ್ತು ಉತ್ತರಾಧಿಕಾರದ ಹಕ್ಕುಗಳನ್ನೂ ಕಸಿದುಕೊಳ್ಳುವಂತೆ ಕಾನೂನಿನಲ್ಲಿ ತಿದ್ದುಪಡಿ ಮಾಡಲು ಸಿದ್ಧತೆ ನಡೆದಿವೆ. ನಾಗರಿಕರು ತಮ್ಮ ಕೌಟುಂಬಿಕ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಧಾರ್ಮಿಕ ಪ್ರಾಧಿಕಾರ ಅಥವಾ ಕೋರ್ಟ್‌ಗಳ ಪೈಕಿ ಒಂದರ ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.