ಅಮೇರಿಕ ಸೇನಾ ಪಡೆಗಳು ನಡೆಸಿದ ದಾಳಿಯಲ್ಲಿ ಐಸಿಸ್ ಮುಖ್ಯಸ್ಥ ಅಲ್ ಬಾಗ್ದಾದಿ ಹತ ?

Team Udayavani, Oct 27, 2019, 1:20 PM IST

bagdadi

ವಾಷಿಂಗ್ ಟನ್: ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಬುಬಕರ್ ಅಲ್ ಬಾಗ್ದಾದಿಯನ್ನು  ಉತ್ತರ ಸಿರಿಯಾದಲ್ಲಿ ಅಮೆರಿಕಾ ಪಡೆಗಳು ನಡೆಸಿದ ಕ್ಷಿಪ್ರ ಕಾರ್ಯಾಚರನೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಈತನಾಗಿದ್ದು, ಐಸಿಸ್ ಸಂಘಟನೆಯ ನೇತೃತ್ವವನ್ನು ವಹಿಸಿದ್ದ. 2014 ರಿಂದ ಭೂಗತನಾಗಿದ್ದ ಈತ ಕಳೆದ ಏಪ್ರಿಲ್ ನಲ್ಲಿ ಏಕಾಏಕಿ ವಿಡಿಯೋವೊಂದರಲ್ಲಿ ಕಾಣಿಸಿಕೊಂಡಿದ್ದ. 2017 ರಲ್ಲಿ ಅಮೇರಿಕಾ ನಡೆಸಿದ ವಾಯುದಾಳಿಯಲ್ಲಿ ಬಾಗ್ದಾದಿ ಗಂಭೀರ ಗಾಯಗೊಂಡಿದ್ದ ಎಂದು ಅಮೇರಿಕಾ ಸೇನೆ ಹೇಳಿತ್ತು. ಆದರೇ ತನ್ನ ಪ್ರದೇಶ ಸಂಪೂರ್ಣವಾಗಿ ನಾಶವಾದ ಬಳಿಕ ತಲೆಮರೆಯಿಸಿಕೊಂಡಿದ್ದ ಬಾಗ್ದಾದಿ ಎಲ್ಲಿದ್ದಾನೆ ಎಂದು ಸುಳಿವು ನೀಡಿದವರಿಗೆ 25 ಮಿಲಿಯನ್​ ಡಾಲರ್​ ಬಹುಮಾನ ನೀಡುವುದಾಗಿಯೂ ಅಮೆರಿಕ ಘೋಷಣೆ ಮಾಡಿತ್ತು. ಅದರೇ ಇಂದು ನಡೆದ ದಾಳಿಯಲ್ಲಿ ಅಮೇರಿಕ ಸೇನೆ ಬಾಗ್ದಾದಿಯನ್ನು ಹತ್ಯೆ ಮಾಡಿದೆ ಎಂದು ಮಾಧ್ಯಮ ವರದಿ ಮಾಡಿದೆ. ಇದಕ್ಕೆ ಅಮೇರಿಕ ಸೇನೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಒಂದು ವೇಳೆ ಅಮೇರಿಕ ಮಾದ್ಯಮಗಳು ಹೇಳುತ್ತಿರುವಂತೆ ಬಾಗ್ದಾದಿಯ ಹತ್ಯೆಯಾಗಿದ್ದಲ್ಲಿ 2011 ರ ಒಸಮಾ ಬಿನ್ ಲಾಡೆನ್  ಹತ್ಯೆಯ ನಂತರ ಅಮೇರಿಕಾ ಸೇನೆಗೆ ಸಿಕ್ಕ ಅತೀ ದೊಡ್ಡ ಜಯ ಎನಿಸಿಕೊಳ್ಳಲಿದೆ.

ಇತ್ತೀಚಿಗಷ್ಟೆ ಇಸ್ಲಾಮಿಕ್ ಸ್ಟೇಟ್ ಉಗ್ರ ನಾಯಕ ಅಬುಬಕರ್ ಅಲ್ ಬಾಗ್ದಾದಿಯನ್ನು ಗುರಿಯಾಗಿರಿಸಿ ಅಮೇರಿಕಾ ಸೇನೆ ನಡೆಸಲು ಉದ್ದೇಶಿಸಿದ್ದ ವಿಶೇಷ ಕಾರ್ಯಾಚರಣೆಗೆ ಟ್ರಂಪ್ ಅನುಮತಿ ನೀಡಿದ್ದರು ಎಂದು ಅಮೇರಿಕಾ ನಿಯತಕಾಲಿಕೆ ನ್ಯೂಸ್ ವೀಕ್ ವರದಿ ಮಾಡಿತ್ತು. ಅಮೇರಿಕಾದ ಅಧ್ಯಕ್ಷ ಇಂದು ಮುಂಜಾನೆ ಟ್ವೀಟ್ ಒಂದನ್ನು ಮಾಡಿ “ಅತ್ಯಂತ ಮಹತ್ತರವಾದ ಘಟನೆ ಈಗಷ್ಟೆ ಘಟಿಸಿದೆ” ಎಂದು ತಿಳಿಸಿದ್ದರು. ಇದು ಜಗತ್ತಿನಾದ್ಯಂತ  ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Free IVF treatment if Telegram CEO Durov chooses sperm

Telegram ಸಿಇಒ ಡುರೋವ್‌ ವೀರ್ಯ ಆಯ್ಕೆ ಮಾಡಿದ್ರೆ ಉಚಿತ ಐವಿಎಫ್ ಚಿಕಿತ್ಸೆ

Putin- Trump: ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ರಷ್ಯಾ ಸರ್ಕಾರ

Putin- Trump: ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ರಷ್ಯಾ ಸರ್ಕಾರ

Drones: ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌ ದಾಳಿ: 6 ಮಂದಿ ಸಾವು, 30 ಮಂದಿಗೆ ಗಾಯ

Drones: ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌ ದಾಳಿ: 6 ಮಂದಿ ಸಾವು, 30 ಮಂದಿಗೆ ಗಾಯ

Moscow: ರಷ್ಯಾ ಮೇಲೆ ಉಕ್ರೇನ್‌ ಭಾರೀ ಡ್ರೋನ್‌ ದಾಳಿ!

Moscow: ರಷ್ಯಾ ಮೇಲೆ ಉಕ್ರೇನ್‌ ಭಾರೀ ಡ್ರೋನ್‌ ದಾಳಿ!

1-pm-brit

Britain PM; ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಹಿಂದೂಗಳ ಆಕ್ರೋಶ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.