ಐಸಿಸ್‌ ಅಫ್ಘಾನ್‌ ನಾಯಕ ಅಬು ಸೈಯದ್‌ ಅಮೆರಿಕ ವಾಯುದಾಳಿಗೆ ಬಲಿ

Team Udayavani, Jul 15, 2017, 12:37 PM IST

Bomb-Blast-generic-700.jpg

ವಾಷಿಂಗ್ಟನ್‌ : ಅಫ್ಘಾನಿಸ್ಥಾನದ ಕುನಾರ್‌ ಪ್ರಾಂತ್ಯದಲ್ಲಿನ ಐಸಿಸ್‌ ಉಗ್ರ ಸಮೂಹದ ಪ್ರಧಾನ ಕಾರ್ಯಾಲಯಗಳ ಮೇಲೆ ಅಮೆರಿಕ ಪಡೆಗಳು ನಡೆಸಿರುವ ವಾಯು ದಾಳಿಯಲ್ಲಿ  ಅಫ್ಘಾನಿಸ್ಥಾನದ ಐಸಿಸ್‌ ಶಾಖಾ ಮುಖ್ಯಸ್ಥ ಅಬು ಸೈಯದ್‌ ಹತನಾಗಿರುವುದಾಗಿ ಪೆಂಟಗನ್‌ ಹೇಳಿದೆ. 

ಅಫ್ಘಾನಿಸ್ಥಾನದ ಐಸಿಸ್‌ ಘಟಕದ ಮುಖ್ಯಸ್ಥ ಅಬು ಸೈಯದ್‌ ಕೊನಗೂ ಅಮೆರಿಕದ ವಾಯು ದಾಳಿಯಲ್ಲಿ  ಜುಲೈ 11ರಂದು ಹತನಾಗುವುದರೊಂದಿಗೆ ಐಸಿಸ್‌ ಉಗ್ರ ಸಂಘಟನೆ ಅಫ್ಘಾನಿಸ್ಥಾನದಲ್ಲಿನ ತನ್ನ ಮೂರನೇ ನಾಯಕನನ್ನು ಒಂದೇ ವರ್ಷದೊಳಗೆ ಕಳೆದುಕೊಂಡಂತಾಗಿದೆ ಎಂದು ಪೆಂಟಗನ್‌ ಹೇಳಿದೆ. 

ಈ ಮೊದಲು ಹತರಾದ ಐಸಿಸ್‌ ಅಫ್ಘಾನಿಸ್ಥಾನ ಘಟಕದ ನಾಯಕರೆಂದರೆ ಹಾಫೀಜ್‌ ಸೈಯ್ಯದ್‌ ಖಾನ್‌ (2016 ಜುಲೈ) ಮತ್ತು ಅಬ್ದುಲ್‌ ಹಾಸೀಬ್‌ (2017 ಎಪ್ರಿಲ್‌).

ಟಾಪ್ ನ್ಯೂಸ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!

Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.