ಪಾಕ್ ಮಸೀದಿ ದಾಳಿ: ಹೊಣೆ ಹೊತ್ತ ಐಸಿಸ್; ಸಾವಿನ ಸಂಖ್ಯೆ 62ಕ್ಕೇರಿಕೆ
Team Udayavani, Mar 5, 2022, 10:00 PM IST
ಪೇಶಾವರ: ಪಾಕಿಸ್ತಾನದ ಪೇಶಾವರದ ಮಸೀದಿಯಲ್ಲಿ ಶುಕ್ರವಾರ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಸುನೀಗಿದವರ ಸಂಖ್ಯೆ ಶನಿವಾರ 62ಕ್ಕೇರಿದೆ.
ಗಾಯಾಳುಗಳ ಸಂಖ್ಯೆಯೂ 200 ದಾಟಿದೆ. ಇದೇ ವೇಳೆ, ಆತ್ಮಾಹುತಿ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್(ಐಸಿಸ್) ಉಗ್ರ ಸಂಘಟನೆ ಹೊತ್ತುಕೊಂಡಿದೆ.
ಶಿಯಾ ಸಮುದಾಯಕ್ಕೆ ಸೇರಿದ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಒಳನುಗ್ಗಿದ್ದ ಆತ್ಮಾಹುತಿ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ. ಈ ದಾಳಿಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಶನಿವಾರ ಬಿಡುಗಡೆ ಮಾಡಿದ್ದಾರೆ.
ಆತ್ಮಾಹುತಿ ದಾಳಿಕೋರನು ಆಫ^ನ್ ನಾಗರಿಕನಾಗಿದ್ದು, ಈ ದಾಳಿ ನಡೆಸಿದ್ದು ನಾವೇ ಎಂದು ಐಸಿಸ್ ಹೇಳಿದೆ. ಜತೆಗೆ, “ತಾಲಿಬಾನಿಗರು ಮತ್ತು ಪಾಕಿಸ್ತಾನಿ ಪೊಲೀಸರು ಶಿಯಾ ಮಸೀದಿಗಳಿಗೆ ಎಷ್ಟೇ ಭದ್ರತೆ ನೀಡಿದರೂ ಐಸಿಸ್ ಮಾತ್ರ ನಿರಂತರವಾಗಿ ದಾಳಿ ನಡೆಸುತ್ತಲೇ ಇರುತ್ತದೆ’ ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.