ಮೂರು ದಶಕದಿಂದ ಕಾಶ್ಮೀರದಲ್ಲಿ ಐಸಿಸ್‌ ಮಾದರಿ ಉಗ್ರ ಕೃತ್ಯ

Team Udayavani, Nov 16, 2019, 5:44 AM IST

Sunanda-Vashisht

ಪ್ಯಾರಿಸ್‌/ವಾಷಿಂಗ್ಟನ್‌: “ಮೂವತ್ತು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಐಸಿಸ್‌ ಉಗ್ರ ಸಂಘಟನೆ ನಡೆಸಿದ ಭಯೋತ್ಪಾದಕ ಕೃತ್ಯಗಳು ನಡೆದಿವೆ. ಅದಕ್ಕೆಲ್ಲ ಪಾಕಿಸ್ಥಾನವೇ ಕಾರಣ’ ಎಂದು ಕಾಶ್ಮೀರ ಪಂಡಿತರ ವಂಶಸ್ಥೆ, ಖ್ಯಾತ ಬರಹಗಾರ್ತಿ ಸುನಂದಾ ವಶಿಷ್ಟ ಆರೋಪಿಸಿದ್ದಾರೆ. ವಾಷಿಂಗ್ಟನ್‌ನಲ್ಲಿ ಟಾಮ್‌ ಲಾಂಟನ್ಸ್‌ ಮಾನವ ಹಕ್ಕುಗಳ ಆಯೋಗ ಅಮೆರಿಕದಲ್ಲಿ ಸಂಸತ್‌ನಲ್ಲಿ ಆಯೋಜಿಸಿದ್ದ ವಿಚಾರಣೆ ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ.

“ಅಮೆರಿಕದಲ್ಲಿ ಇಂಥ ವಿಚಾರಣೆ ನಡೆಯುತ್ತಿರುವುದಕ್ಕೆ ನನಗೆ ಸಂತೋಷವಿದೆ. ಕಾಶ್ಮೀರಿ ಪಂಡಿತರ ಕುಟುಂಬ ವರ್ಗಕ್ಕೆ ಸೇರಿದವಳಾಗಿರುವ ನಾನು ಮತ್ತು ಇತರರು ಭಯೋತ್ಪಾದಕ ಕೃತ್ಯಗಳಿಂದ ನೊಂದಿದ್ದೇವೆ. ಅದರಿಂದಾಗಿ ನಮ್ಮ ಜೀವನ, ಕುಟುಂಬ ಎಲ್ಲವನ್ನೂ ಕಳೆದುಕೊಂಡಿದ್ದೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಣಿವೆ ರಾಜ್ಯದಿಂದ ಸುಮಾರು 40 ಸಾವಿರ ಮಂದಿ ಹಿಂದೂಗಳು ಪರಾರಿಯಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಉಗ್ರವಾದವೇ ಡಿಎನ್‌ಎ: ಪ್ಯಾರಿಸ್‌ನಲ್ಲಿ ಆಯೋಜಿಸಲಾಗಿದ್ದ ಯುನೆಸ್ಕೋ ಕಾರ್ಯಕ್ರಮದಲ್ಲಿ ಭಾರತದ ನಿಯೋಗದ ನೇತೃತ್ವ ವಹಿಸಿದ್ದ ಅನನ್ಯಾ ಅಗರ್ವಾಲ್‌, ಪಾಕಿಸ್ಥಾನದ ಡಿಎನ್‌ಎಯಲ್ಲಿ ಭಯೋತ್ಪಾದಕತೆಯೇ ತುಂಬಿದೆ. ಅದು ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಸುಳ್ಳು ಸುಳ್ಳು ಮಾಹಿತಿಯನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಸ್ತುತಪಡಿಸುತ್ತಿದೆ ಎಂದು ದೂರಿದ್ದಾರೆ. ತನ್ನ ಕೃತ್ಯಗಳಿಂದಲೇ ಆರ್ಥಿಕತೆ ಕುಸಿಯುತ್ತಿದ್ದು, ಪಾಕಿಸ್ಥಾನವು ಒಂದು ವಿಫ‌ಲ ರಾಷ್ಟ್ರವಾಗಿರುವುದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ

Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ

1-elon

Neuralink; ಮತ್ತೊಬ್ಬನ ಮೆದುಳಿಗೆ ಚಿಪ್‌ : ಏನಿದು ತಂತ್ರಜ್ಞಾನ?

1-bangle

Wildfires; ಲಾಸ್‌ ಏಂಜಲೀಸ್‌ ಬೆಂಕಿಗೆ 10000 ಕೋಟಿ ಬಂಗಲೆ ಭಸ್ಮ

joe-bidden

Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Manipal-mara

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ

shivakumar

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್‌

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.