![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 1, 2019, 9:00 AM IST
ವಾಷಿಂಗ್ಟನ್: ಸಿರಿಯಾದಲ್ಲಿ ಅಮೆರಿಕ ಪಡೆಗಳು ನಡೆಸಿದ ದಾಳಿಯ ನಂತರ ಮೃತಪಟ್ಟಿದ್ದ ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಬಾಗ್ದಾದಿಯ ಹತ್ಯೆ ನಿಜ, ನಾವು ಶೀಘ್ರದಲ್ಲಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಐಸಿಸ್ ಹೇಳಿದೆ.
ಈ ಕುರಿತು ಆಡಿಯೋ ಟೇಪ್ ಬಿಡುಗಡೆ ಮಾಡಿರುವ ಐಸಿಸ್ , ಬಾಗ್ದಾದಿ ಮೃತಪಟ್ಟಿರುವುದು ನಿಜ. ಆತನ ಉತ್ತರಾಧಿಕಾರಿಯಾಗಿ ಅಬು ಇಬ್ರಾಹಿಂ ಅಲ್ ಹಷಿಮಿ ಅಲ್ ಖುರೇಶಿಯನ್ನು ಆಯ್ಕೆ ಮಾಡಿದ್ದೇವೆ. ನಮ್ಮ ಬಾಹುಳ್ಯವನ್ನು ಇನ್ನಷ್ಟು ವಿಸ್ತರಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ.
ಬಾಗ್ದಾದಿ ಹತ್ಯೆ ಯ ನಂತರ ಐಸಿಸ್ ನಲ್ಲಿ ಅಂತಃಕಲಹ ನಡೆಯಲಿದೆ ಎಂದು ಅಮೆರಿಕಾ ಅಂದಾಜಿಸಿತ್ತು. ಆದರೇ ಐಸಿಸ್ ಸಮಲೋಚನಾ ಮಂಡಳಿ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಆ ಮೂಲಕ ಇನ್ನಷ್ಟು ಮಾರಕವಾಗಿ ಪರಿಣಮಿಸಿದೆ. 2011ರಲ್ಲಿ ಇದ್ದ ಸ್ಥಿತಿಗಿಂತಲೂ ಇನ್ನು ಪ್ರಬಲತೆಯನ್ನು ಹೆಚ್ಚಿಸಿಕೊಂಡಿದೆ ಎಂದು ವರದಿಯಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.