Ceasefire: ಇಸ್ರೇಲ್‌, ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ?

ಹಮಾಸ್‌ನಿಂದ ಶೀಘ್ರವೇ 33 ಒತ್ತೆಯಾಳು ಬಿಡುಗಡೆ?

Team Udayavani, Jan 15, 2025, 7:05 AM IST

Israel, Hamas agree to ceasefire?

ಕೈರೋ: ಇಸ್ರೇಲ್‌ ಮತ್ತು ಹಮಾಸ್‌ ಉಗ್ರ ಸಂಘಟನೆ ನಡುವೆ 15 ತಿಂಗಳಿಂದ ನಡೆಯುತ್ತಿರುವ ಯುದ್ಧ ಮುಕ್ತಾಯದ ಹಂತಕ್ಕೆ ತಲುಪಿದೆಯೇ? ಅಮೆರಿಕ, ಈಜಿಪ್ಟ್ ಮತ್ತು ಕತಾರ್‌ ಸರಕಾರಗಳು ಹಮಾಸ್‌ ಮತ್ತು ಇಸ್ರೇಲ್‌ ನಡುವೆ ಸಂಧಾನ ಮಾತುಕತೆ ಏರ್ಪಡಿಸಿದ್ದು, ಕದನ ವಿರಾಮಕ್ಕೆ ಎರಡೂ ಕಡೆಯವರು ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅದರಂತೆ 2023ರ ಅ.7ರಂದು ಹಮಾಸ್‌ ತಾನು ಅಪಹರಿಸಿದ್ದ 100ಕ್ಕೂ ಅಧಿಕ ಮಂದಿಯ ಬಿಡುಗಡೆಗೆ ಒಪ್ಪಿದೆ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುತ್ತದೆ. ಸಂಧಾನ ಸೂತ್ರದ ಅನ್ವಯ 1 ವರ್ಷ 5 ತಿಂಗಳಿಗೂ ಅಧಿಕ ಕಾಲ­ದಿಂದ ನಡೆಯುತ್ತಿರುವ ಸಂಗ್ರಾಮಕ್ಕೆ ವಿರಾಮ ಬೀಳುವ ಸಾಧ್ಯತೆಗಳಿವೆ.

2023 ಅ.7ರಂದು ಹಮಾಸ್‌ ದಾಳಿ: 5 ತಿಂಗಳ ಹಿಂದೆ ಹಮಾಸ್‌ ಉಗ್ರ ಸಂಘ­ಟನೆ ಇಸ್ರೇಲ್‌ನ ದಕ್ಷಿಣ ಭಾಗದ ಮೇಲೆ ಏಕಾಏಕಿ ನಡೆಸಿದ್ದ ದಾಳಿಯಿಂದಾಗಿ ವಿದೇಶಿ ನಾಗರಿಕರೂ ಸೇರಿ 1,200ಕ್ಕೂ ಅಧಿಕ ಮಂದಿ ಅಸುನೀಗಿದ್ದರು. ಜತೆಗೆ 200ಕ್ಕೂ ಅಧಿಕ ಮಂದಿಯನ್ನು ಉಗ್ರರು ಒತ್ತೆಯಲ್ಲಿ ಇಟ್ಟುಕೊಂಡಿದ್ದರು. ಇದಾದ ಬಳಿಕ ಇಸ್ರೇಲ್‌ ನಿರಂತರವಾಗಿ ಹಮಾಸ್‌ ಮೇಲೆ ದಾಳಿ ನಡೆಸುತ್ತಿದೆ.

ಟಾಪ್ ನ್ಯೂಸ್

1-raga

RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Sarigama Viji: ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

Army Day 2025:ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Army Day 2025: ಜನವರಿ 15ರಂದು ಯಾಕೆ ಸೇನಾ ದಿನ?: ಭಾರತೀಯ ಸೇನೆಯ 77 ವರ್ಷಗಳ ಹಾದಿ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ

Sandalwood: ಛೂ ಮಂತರ್‌ ಮ್ಯಾಜಿಕ್‌; ಚಿತ್ರತಂಡದ ಸಂತಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Italian Man Who Spent 32 Years Alone on Island passed away

Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!

Fear of capture from Ukraine: suicide of 300 soldiers of North Korea?

War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?

1-singa

Canada ಮಾರಾಟಕ್ಕಿಲ್ಲ: ಟ್ರಂಪ್‌ಗೆ ಎನ್‌ಡಿಪಿ ನಾಯಕ ಸಿಂಗ್‌ ಚಾಟಿ

1-atlantaa

Los Angeles;ಕಾಳ್ಗಿಚ್ಚು ಆರಿಸಲು ಸೂಪರ್‌ ಸ್ಕೂಪರ್‌:ಬೆಂಕಿಯ ಕೆನ್ನಾಲಿಗೆಗೆ ಬದುಕು ಭಸ್ಮ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-raga

RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

ಅಧಿಕೃತವಾಗಿ ಅನೌನ್ಸ್‌ ಆಯಿತು ʼಜೈಲರ್‌ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ

4-ramanagara

Ramanagara: ಬಸ್ ಪ್ರಯಾಣ ದರ ಹೆಚ್ಚಳ‌ ಖಂಡಿಸಿ ಗ್ರಾಮಸ್ಥರಿಂದ ಪ್ರತಿಭಟನೆ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.