Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ


Team Udayavani, Sep 21, 2024, 6:46 AM IST

ISREL

ಹೊಸದಿಲ್ಲಿ: ಹೆಜ್ಬುಲ್ಲಾ ನಾಯಕ ಹಸನ್‌ ನಸ್ರಲ್ಲಾ ಪ್ರತೀಕಾರದ ಮಾತುಗಳನ್ನಾಡಿದ ಬೆನ್ನಲ್ಲೇ ಒಂದು ಕಡೆ ಇಸ್ರೇಲ್‌, ದಕ್ಷಿಣ ಲೆಬನಾನ್‌ನ ಹೆಜ್ಬುಲ್ಲಾ ಪ್ರದೇಶಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ ನಡೆಸಿದರೆ, ಮತ್ತೂಂದೆಡೆ ಉತ್ತರ ಇಸ್ರೇಲ್‌ ಅನ್ನು ಗುರಿಯಾಗಿಸಿ ಉಗ್ರರು 140 ರಾಕೆಟ್‌ಗಳಿಂದ ದಾಳಿ ನಡೆಸಿದ್ದಾರೆ.

ಪೇಜರ್‌, ವಾಕಿಟಾಕಿ, ರೇಡಿಯೋ ಸ್ಫೋಟಗಳಿಗೆ ಪ್ರತಿಯಾಗಿ ಇಸ್ರೇಲ್‌ ವಿರುದ್ಧ ಹೆಜ್ಬುಲ್ಲಾ ಪ್ರತೀಕಾರ ಘೋಷಿ ಸಿದ ಬೆನ್ನಲ್ಲೇ ದಾಳಿ ಆರಂಭವಾಗಿದೆ.

ಇಸ್ರೇಲ್‌ನ ವಾಯು ಪಡೆಯು ಲೆಬನಾನ್‌ನ ದಕ್ಷಿಣ ಪ್ರದೇಶದ ಮೇಲೆ ಸತತ 2 ಗಂಟೆಗಳು ದಾಳಿ ನಡೆಸಿದ್ದು, ಇಸ್ರೇಲ್‌ನತ್ತ ಗುರಿಯಿಟ್ಟು ಸಿದ್ಧವಾಗಿದ್ದ 100ಕ್ಕೂ ಅಧಿಕ ಹೆಜ್ಬುಲ್ಲಾ ರಾಕೆಟ್‌ ಲಾಂಚರ್‌ಗಳನ್ನು ಧ್ವಂಸ ಮಾಡಿದೆ. ಉಗ್ರರ ಸ್ಥಳಗಳನ್ನು ಉಡಾಯಿಸಲಾಗಿದೆ ಎಂದು ಇಸ್ರೇಲ್‌ ರಕ್ಷಣ ಪಡೆ ಹೇಳಿದೆ. ಇದೇ ವೇಳೆ, ಹೆಜ್ಬುಲ್ಲಾ ವಿರುದ್ಧ ಕಾರ್ಯಾಚರಣೆಗೆ ಬೆಂಬಲ ನೀಡುವುದಾಗಿ ಅಮೆರಿಕ ಘೋಷಿಸಿದೆ.
ಈ ಮಧ್ಯೆ, ಹೆಜ್ಬುಲ್ಲಾ ಉತ್ತರ ಇಸ್ರೇಲನ್ನು ಗುರಿಯಾಗಿಸಿ ಶುಕ್ರವಾರ 140 ರಾಕೆಟ್‌ಗಳ ದಾಳಿ ನಡೆಸಿ ಇಸ್ರೇಲ್‌ ಸೇನೆ ಯ ಬ್ರಿಗೇಡ್‌ವೊಂದರ ಪ್ರಧಾನ ಕಚೇರಿ ಮತ್ತು ರಕ್ಷಣ ನೆಲೆಗಳನ್ನು ಹಾನಿ ಮಾಡಿರುವುದಾಗಿ ಹೆಜ್ಬುಲ್ಲಾ ಹೇಳಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.