Israel ಸಡ್ಡು; ಮಾಲ್ದೀವ್ಸ್‌ ಬೀಚ್‌ ಬಿಡಿ, ಭಾರತಕ್ಕೆ ತೆರಳಿ

ಇಸ್ರೇಲ್‌ ನಾಗರಿಕರ ಪ್ರವೇಶಕ್ಕೆ ಮಾಲ್ದೀವ್ಸ್‌ ನಿರ್ಬಂಧ

Team Udayavani, Jun 4, 2024, 6:35 AM IST

1-asddas

ಮಾಲೆ: ಭಾರತೀಯರ ಕೆಂಗಣ್ಣಿಗೆ ಗುರಿಯಾಗಿ ಇಕ್ಕಟ್ಟಿಗೆ ಸಿಲುಕಿದ ಮಾಲ್ದೀವ್ಸ್‌ಗೆ ಈಗ ಇಸ್ರೇಲ್‌ ನಾಗರಿಕರೂ ಸಡ್ಡು ಹೊಡೆಯುವುದು ಖಚಿತವಾಗಿದೆ. ಗಾಜಾ ಯುದ್ಧ ಖಂಡಿಸಿ ಪ್ರತಿಭಟನಾರ್ಥವಾಗಿ ಮಾಲ್ಡೀವ್ಸ್‌ ಇಸ್ರೇಲ್‌ ಪಾಸ್‌ಪೋರ್ಟ್‌ ಹೊಂದಿರುವವರಿಗೆ ತನ್ನ ದೇಶ ಪ್ರವೇಶಿಸಲು ನಿರ್ಬಂಧ ಹೇರಿದೆ. ಇದರ ಬೆನ್ನಲ್ಲೇ ಮಾಲ್ದೀವ್ಸ್‌ಗೆ ತಿರುಗೇ ಟು ನೀಡಿರುವ ಇಸ್ರೇಲ್‌, “ಮಾಲ್ದೀವ್ಸ್‌ ಗೆ ಯಾರೂ ಹೋಗಬೇಡಿ. ಅದರ ಬದಲು ಭಾರತದ ಸುಂದರ ಬೀಚ್‌ಗಳಿಗೆ ಭೇಟಿ ನೀಡಿ’ ಎಂದು ತನ್ನ ನಾಗರಿಕರಿಗೆ ಸಲಹೆ ನೀಡಿದೆ.

ಇಸ್ರೇಲ್‌ ಪಾಸ್‌ಪೋರ್ಟ್‌ ಹೊಂದಿರುವ ಯಾವುದೇ ವ್ಯಕ್ತಿ ದೇಶದೊಳಕ್ಕೆ ಪ್ರವೇಶ ಮಾಡದಂತೆ ಪರಿಶೀಲಿಸುವ ನಿಟ್ಟಿನಲ್ಲಿ ದೇಶದ ಕಾನೂನಿನಲ್ಲಿ ಸೂಕ್ತ ಮಾರ್ಪಾಡು ಮಾಡಲಾಗಿದೆ ಎಂದು ಮಾಲ್ದೀವ್ಸ್‌ ಸರಕಾರ ಪ್ರಕಟಿಸಿತ್ತು. ಈಗಾಗಲೇ ಬಾಂಗ್ಲಾದೇಶ, ಅಲ್ಜೀರಿಯಾ, ಬ್ರೂನೈ, ಇರಾನ್‌, ಸಿರಿಯಾ ಸೇರಿದಂತೆ 12 ದೇಶಗಳು ಇಸ್ರೇಲ್‌ ಪ್ರಜೆಗಳ ಪ್ರವೇಶಕ್ಕೆ ನಿಷೇಧ ಹೇರಿವೆ.

ಪಟ್ಟಿ ಕೊಟ್ಟ ಇಸ್ರೇಲ್‌: ಇಸ್ರೇಲ್‌ ರಾಯಭಾರ ಕಚೇರಿಯು ಭಾರತದ ಸಮುದ್ರತೀರಗಳ ಪಟ್ಟಿಯನ್ನು ಟ್ವೀಟ್‌ ಮಾಡಿದ್ದು ಭೇಟಿ ನೀಡುವಂತೆ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ.

ಟಾಪ್ ನ್ಯೂಸ್

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.