ನೆತನ್ಯಾಹು ಪ್ರವಾಸ ಮುಂದೂಡಿಕೆ
Team Udayavani, Sep 5, 2019, 5:46 AM IST
ಟೆಲ್‌ಅವೀವ್/ಬೀಜಿಂಗ್: ಭಾರತ ಪ್ರವಾಸ ಕೈಗೊಳ್ಳಬೇಕಾಗಿದ್ದ ಇಬ್ಬರು ಪ್ರಮುಖ ರಾಷ್ಟ್ರಗಳ ನಾಯಕರು ತಮ್ಮ ಪ್ರವಾಸ ಮುಂದೂಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಚುನಾವಣೆ ಹಿನ್ನೆಲೆಯಲ್ಲಿ ಸೆ.9ರಂದು ಕೈಗೊಳ್ಳಬೇಕಾಗಿದ್ದ ಹೊಸದಿಲ್ಲಿ ಪ್ರವಾಸವನ್ನು ಮುಂದೂಡಿದ್ದಾರೆ.
ಈ ವರ್ಷದ ಎಪ್ರಿಲ್‌ನಲ್ಲಿ ಕೂಡ ಆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿದ್ದರು. ಸೆ.17ರಂದು ಚುನಾವಣೆ ಬಳಿಕ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ, ಚೀನ ವಿದೇಶಾಂಗ ಸಚಿವ ವಾಂಗ್ ಇ ಸೆ.9-10ರ ವರೆಗೆ ಕೈಗೊಳ್ಳಬೇಕಾಗಿದ್ದ ಹೊಸದಿಲ್ಲಿ ಪ್ರವಾಸವನ್ನು ಮುಂದೂಡಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜತೆಗೆ ಗಡಿ ವಿಚಾರ ಕುರಿತಂತೆ ಚೀನ ಸಚಿವ ಮಾತುಕತೆ ನಡೆಸಬೇಕಾಗಿತ್ತು. ಆದರೆ ಅವರು ನಿಗದಿಯಂತೆ ಶನಿವಾರ ಇಸ್ಲಾಮಾಬಾದ್‌ಗೆ ಭೇಟಿ ನೀಡಿಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.