Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Team Udayavani, Oct 26, 2024, 8:42 AM IST
ಟೆಹ್ರಾನ್: ಇರಾನ್ ನಡೆಸಿದ ದಾಳಿಗೆ ಪ್ರತಿಕಾರ ತೀರಿಸಲು ಇಸ್ರೇಲ್ ಮುಂದಾಗಿದ್ದು ಅದರಂತೆ ಇಂದು(ಅ. 26) ರಂದು ಮುಂಜಾನೆ ಇರಾನ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಿದೆ.
ಅಕ್ಟೋಬರ್ 1ರ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆ ನೀಡಿದ್ದ ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಇರಾನ್ ನಡೆಸಿದ ದಾಳಿಗೆ ಸರಿಯಾದ ಬೆಲೆ ತೆರಬೇಕಾಗುತ್ತದೆ, ಇರಾನ್ ನಡೆಸುವ ದಾಳಿಯನ್ನು ಎದುರಿಸಲು ನಾವು ತಯಾರಿದ್ದೇವೆ ಆದರೆ ನಮ್ಮ ದಾಳಿಯನ್ನು ಎದುರಿಸಲು ನೀವು ತಯಾರಿದ್ದೀರಾ ಎಂದು ಇರಾನ್ ಗೆ ಎಚ್ಚರಿಕೆ ನೀಡಿದ್ದರು ಅದರಂತೆ ಇಂದು ಬೆಳಿಗ್ಗೆ ಇರಾನ್ನ ಟೆಹರಾನ್ ಸೇರಿದಂತೆ ಹಲವು ಪ್ರದೇಶಗಳಲ್ಲಿರುವ ಸೇನಾ ನೆಲಗಳನ್ನು ಗುರಿಯಾಗಿಸಿ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ.
ತಿಂಗಳ ಆರಂಭದಲ್ಲಿ ಇರಾನ್ ಇಸ್ರೇಲ್ ಮೇಲೆ 200ಕ್ಕೂ ಅಧಿಕ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿತ್ತು ಈ ವೇಳೆ ಹಲವರು ಮೃತಪಟ್ಟಿದ್ದರು. ಇದಾದ ಬಳಿಕ ಇಸ್ರೇಲ್ ಅಧ್ಯಕ್ಷರ ಸಮ್ಮುಖದಲ್ಲಿ ದಾಳಿಯ ಕುರಿತು ಸೇನಾ ಮುಖಂಡರ ಜೊತೆ ಗುಪ್ತ ಸಭಯನ್ನು ನಡೆಸಲಾಯಿತು, ಇದರ ಬೆನ್ನಿಗೆ ಇರಾನ್ ಮೇಲೆ ದಾಳಿಗೆ ಇಸ್ರೇಲ್ ಮುಂದಾಗಿದೆ.
Israel launches retaliatory strike on Iran via @FT
Article appeared 3 mins ago. Attacks on Tehran which some X accounts correctly predicted earlier today. US presence had been increased. 2nd THAAD and more aircraft in region. Just in case …. https://t.co/xPBtrxWT5G— Stephen Mitchell (@Mitchkew) October 26, 2024
The Israeli military announces “…precise strikes on military targets in Iran.” @GenFlynn points out the timing. 👇
Let’s be honest. Doesn’t it seem like there is a strategic alignment with WAR and the US Election? https://t.co/8UEnb5IlV9 pic.twitter.com/1YosQdMdup
— Vince Tagliavia (@ReadyF4Any) October 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.