Israel Prime Minister ಬೆಂಜಮಿನ್ ನೆತನ್ಯಾಹು ಆರೋಗ್ಯದಲ್ಲಿ ಏರುಪೇರು
Team Udayavani, Jul 16, 2023, 7:37 AM IST
ಜೆರುಸಲೇಮ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಶನಿವಾರ ರಾಜಧಾನಿ ಟೆಲ್ ಅವಿವ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
73 ವರ್ಷದ ನೆತನ್ಯಾಹು ಅವರಿಗೆ ಹಲವು ಬಗೆಯ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಪಮಾನ ಹೆಚ್ಚಳದಿಂದ ಅವರು ನಿತ್ರಾಣಗೊಂಡಿರಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.