Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್ ಈಗ ಸ್ಫೋಟ!
ಜಪಾನ್ ವಿಮಾನ ನಿಲ್ದಾಣದಲ್ಲಿ ಘಟನೆ
Team Udayavani, Oct 3, 2024, 9:09 AM IST
ಟೊಕಿಯೊ: 2ನೇ ಮಹಾಯುದ್ಧ ಸಂದರ್ಭದಲ್ಲಿ ಸ್ಫೋಟಗೊಳ್ಳದೇ ಜಪಾನ್‌ನಲ್ಲಿ ಭೂಮಿ ಒಳಗೆ ಹೂತು ಹೋಗಿದ್ದ ಅಮೆರಿಕದ ಬರೋಬ್ಬರಿ 500 ಪೌಂಡ್ (226 ಕೆ.ಜಿ.) ತೂಕದ ಬಾಂಬ್ 85 ವರ್ಷದ ಬಳಿಕ ಇದೀಗ ಇದಕ್ಕಿದ್ದಂತೆ ಜಪಾನ್ ವಿಮಾನ ನಿಲ್ದಾಣದಲ್ಲಿ ಸ್ಫೋಟಗೊಂಡಿದೆ!.
ಅದೃಷ್ಟವಶಾತ್ ಸ್ಫೋಟದ ಸಂದರ್ಭದಲ್ಲಿ ಯಾವುದೇ ವಿಮಾನಗಳು ಘಟನ ಸ್ಥಳದಲ್ಲಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಆದಾಗ್ಯೂ, 80 ವಿಮಾನಗಳ ಪ್ರಯಾಣ ರದ್ದು ಗೊಳಿಸಲಾಗಿದೆ.
ಮಿಯಾಜಾಕಿ ವಿಮಾನ ನಿಲ್ದಾಣದ ಟ್ಯಾಕ್ಸಿ ವೇನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ರಸ್ತೆಯ ಡಾಂಬರು ಕಿತ್ತು 6-7 ಅಡಿ ಎತ್ತರದ ವರೆಗೆ ಕಾರಂಜಿಯಂತೆ ಚಿಮ್ಮಿವೆ. ವಿಮಾನ ನಿಲ್ದಾಣದ ಸಮೀಪವಿರುವ ವಿಮಾನಯಾನ ಶಾಲೆಯಿಂದ ಈ ದೃಶ್ಯ ಸೆರೆ ಹಿಡಿಯಲಾಗಿದ್ದು, ಜಾಲತಾಣಗಳಲ್ಲೂ ಇದು ಭಾರೀ ವೈರಲ್ ಆಗಿದೆ. ಅಲ್ಲದೇ, ಸ್ಫೋಟ ದಿಂದಾಗಿ ಟ್ಯಾಕ್ಸಿ ವೇನಲ್ಲಿ 7 ಮೀಟರ್ ಸುತ್ತಳತೆಯ 3 ಅಡಿ ಆಳದ ಬೃಹತ್ ಗುಂಡಿ ಆಗಿದೆ. ಯಾವುದೇ ಸಾವು- ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: World War 3…?: ಇಸ್ರೇಲ್ ಮೇಲೆ ಇರಾನ್ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.