Japan Elections: ಆಡಳಿತ ಪಕ್ಷಕ್ಕೆ 15 ವರ್ಷ ಬಳಿಕ ಸೋಲು
Team Udayavani, Oct 29, 2024, 11:33 PM IST
ಟೋಕಿಯೋ: ಜಪಾನ್ ಸಂಸತ್ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಪ್ರಕಟವಾಗಿದೆ. 2009ರಿಂದ ಸತತವಾಗಿ ಗೆದ್ದು ಬರುತ್ತಿದ್ದ ಆಡಳಿತರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಸೋಲು ಅನುಭವಿಸಿದೆ.
ಮಿತ್ರ ಪಕ್ಷ ಕೊಮೆಟೊ ಒಳಗೊಂಡ ಎಲ್ಡಿಪಿ ಮೈತ್ರಿಕೂಟವು ಕೇವಲ 215 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದು, ಅಗತ್ಯವಿದ್ದ 233 ಕ್ಷೇತ್ರಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ. ಚುನಾವಣೆಯಲ್ಲಿ ಹಿನ್ನಡೆಯ ಹೊರತಾಗಿಯೂ ಅಧಿಕಾರದಲ್ಲಿ ಉಳಿಯುವುದಾಗಿ ಪ್ರಧಾನಿ ಶಿಗೆರು ಇಶಿಬಾ ಭರವಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.