ಉಕ್ರೇನ್ ಗೆ ಜಪಾನ್ ಉದ್ಯಮಿಯಿಂದ ಆರ್ಥಿಕ ನೆರವು
Team Udayavani, Feb 27, 2022, 10:15 PM IST
ಜಪಾನಿನ ಇ-ಕಾಮರ್ಸ್ ಸಂಸ್ಥೆ ರಕುಟೆನ್ ಮುಖ್ಯಸ್ಥ ಹಿರೋಷಿ ಮಿಕಿಟನಿ ಉಕ್ರೇನ್ ಬೆಂಬಲಕ್ಕೆ ನಿಂತಿದ್ದಾರೆ. ಅವರು 65 ಕೋಟಿ ರೂ.ಗಳನ್ನು (8.7 ಮಿ.ಡಾ.) ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಗೆ ನೀಡಿದ್ದಾರೆ.
ಯುದ್ಧದಿಂದ ದಿಕ್ಕಾಪಾಲಾಗಿರುವ ವ್ಯಕ್ತಿಗಳಿಗೆ ಈ ಹಣ ನೆರವಾಗಲಿ, ಪ್ರಸ್ತುತ ರಷ್ಯಾ ಮಾಡಿರುವ ದಾಳಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಕಿರುವ ಸವಾಲು, ನಾನು ನಿಮ್ಮೊಂದಿಗಿದ್ದೇನೆ ಎಂದು ಮಿಕಿಟನಿ ಹೇಳಿದ್ದಾರೆ.
ಹಾಗೆಯೇ ರಷ್ಯಾ ಮತ್ತು ಉಕ್ರೇನ್ ಪರಸ್ಪರ ಮಾತುಕತೆಯಾಡಿ ಸಮಸ್ಯೆ ಬಗೆ ಹರಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಮಿಕಿಟನಿ 2019ರಲ್ಲಿ ಉಕ್ರೇನಿ ಝೆಲೆನ್ಸ್ಕಿಯನ್ನು ಭೇಟಿ ಮಾಡಿದ್ದರು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
Burqa ban; ಸ್ವಿಟ್ಜರ್ಲೆಂಡ್ ನಲ್ಲಿ ಬುರ್ಖಾ ನಿಷೇಧ ಕಾನೂನು ಜಾರಿ: ಗರಿಷ್ಠ ದಂಡ
Court Verdict: ಹಿಂದೂ ಸಂತ ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್
Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್ ದಾಸ್ ಬೇಲ್ ಅರ್ಜಿ ವಿಚಾರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.