ಚಂದಿರನಲ್ಲಿಗೆ ತೆರಳಲು ಗೆಳತಿ ಬೇಕಾಗಿದ್ದಾಳೆ!
Team Udayavani, Jan 13, 2020, 8:26 AM IST
ಟೋಕಿಯೋ: ‘ಚಂದಿರನಲ್ಲಿಗೆ ತೆರಳಲು ನನಗೊಬ್ಬಳು ಗೆಳತಿ ಬೇಕು’ ಎಂದು ಜಪಾನ್ನ ಕೋಟ್ಯಧಿಪತಿ ಉದ್ಯಮಿ ಯುಸಾಕು ಮಝೇವಾ (44) ಜಾಹೀರಾತು ನೀಡಿದ್ದಾರೆ. ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಮೂಲಕ 2023ರಲ್ಲಿ ಚಂದ್ರಯಾನ ಕೈಗೊಳ್ಳಲು ಯುಸಾಕು ನಿರ್ಧರಿಸಿದ್ದಾರೆ. ಅಲ್ಲಿಗೆ ಏಕಾಂಗಿಯಾಗಿ ತೆರಳುವ ಬದಲು, ದಂಪತಿ ಸಮೇತ ಹೋಗಬೇಕು ಎನ್ನುವುದು ಅವರ ಆಸೆಯಂತೆ.
‘ನನಗೆ ಏಕಾಂಗಿತನ ಕಾಡುತ್ತಿದೆ. ಒಬ್ಬ ಮಹಿಳೆಯನ್ನು ಪ್ರೀತಿಸುತ್ತಿರಬೇಕು ಎಂದೆನಿಸಿದೆ. ಅದಕ್ಕಾಗಿ ನನಗೆ 20ರ ಆಸುಪಾಸಿನ ಬಾಳಸಂಗಾತಿ ಬೇಕಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ಅರ್ಜಿ ಸಲ್ಲಿಸಲು ಜ.17 ಕೊನೇ ದಿನವಾಗಿದ್ದು, ಮಾರ್ಚ್ ಅಂತ್ಯದಲ್ಲಿ ಒಬ್ಬರನ್ನು ಆಯ್ಕೆ ಮಾಡಲಿದ್ದಾರಂತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.