ಅತ್ಯಾಚಾರ: ಅರ್ನಾಲ್ಟ್ಗೆ ಜೈಲು
Team Udayavani, Oct 2, 2018, 6:00 AM IST
ಕಾಪನ್ಹೇಗನ್: 2011ರಲ್ಲಿ ನಡೆದಿದೆ ಎನ್ನಲಾಗಿದ್ದ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ನೊಬೆಲ್ ಪಾರಿತೋಷಕ ಸಮಿತಿಯ ಮಾಜಿ ಸದಸ್ಯೆ ಕಟಾರಿನಾ ಪ್ರೋಸ್ಟೆನ್ಸನ್ ಅವರ ಪತಿ ಜೀನ್ ಕ್ಲೌಡ್ ಅರ್ನಾಲ್ಟ್ ಅವರನ್ನು ಸ್ಟಾಕ್ಹೋಮ್ ಜಿಲ್ಲಾ ನ್ಯಾಯಾಲಯ ದೋಷಿಯೆಂದು ಘೋಷಿಸಿದೆ. ಅಲ್ಲದೆ, 2 ವರ್ಷಗಳ ಜೈಲು ಶಿಕ್ಷೆ ಘೋಷಿಸಿದೆ.
ಜೀನ್ ಅವರ ಈ ಹಗರಣದಿಂದಾಗಿ ಕ್ಯಾಟರಿನಾ ಅವರು ನೊಬೆಲ್ ಪಾರಿತೋಷಕ ಸದಸ್ಯತ್ವ ತೊರೆಯಬೇಕಾಗಿತ್ತು. ಇದು, ನೊಬೆಲ್ ಸಮಿತಿಯನ್ನು ಇಬ್ಭಾಗವಾಗಿಸಿದ ಕಾರಣ, ಈ ಬಾರಿಯ ಸಾಹಿತ್ಯ ನೊಬೆಲ್ ಪ್ರಶಸ್ತಿ ಘೋಷಣೆಯನ್ನು ಮುಂದೂಡಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.