ಶಿರಚ್ಛೇದನಕ್ಕೆ ಮರುಗದ ಉಗ್ರರು

Team Udayavani, Apr 1, 2018, 7:00 AM IST

30.jpg

ವಾಷಿಂಗ್ಟನ್‌: ಸಿರಿಯಾದಲ್ಲಿ ಐಸಿಸ್‌ ಒತ್ತೆಯಾಳುಗಳನ್ನು ಹತ್ಯೆಗೈದ ಕುಖ್ಯಾತಿ ಹೊಂದಿರುವ ಇಬ್ಬರು ಉಗ್ರರನ್ನು ಇತ್ತೀಚೆಗೆ ಅಮೆರಿಕ ಪಡೆಗಳು ಸಿರಿಯಾದ ಕೊಬಾನಿಯಲ್ಲಿ ಬಂಧಿಸಿದ್ದು, ಒತ್ತೆಯಾಳುಗಳ ಶಿರಚ್ಛೇದನ ತಪ್ಪು ನಿರ್ಧಾರವಾಗಿತ್ತು ಎಂದು ವಿಚಾರಣೆಯ ವೇಳೆ ಹೇಳಿಕೆ ನೀಡಿದ್ದಾರೆ. ಆದರೆ ಇಬ್ಬರೂ ಈ ಕ್ರೂರ ಹತ್ಯೆಗೆ ಸಂಬಂಧಿಸಿದಂತೆ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ.

ದಿ ಬೀಟಲ್ಸ್‌ ಎಂದೇ ಕುಖ್ಯಾತರಾಗಿದ್ದ ಬ್ರಿಟನ್‌ ಮೂಲದ ಎಲ್‌ ಶಫೀ ಎಲ್‌ಶೇಖ್‌ ಮತ್ತು ಅಲೆಕ್ಸಾಂಡಾ ಅಮೋನ್‌ ಕೊಟೆ, ಆರಂಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿರಲಿಲ್ಲ. ಸದ್ಯ ಕುರ್ದಿಶ್‌ನ ಭದ್ರತಾ ಕೇಂದ್ರದಲ್ಲಿ ಸೆರೆಯಲ್ಲಿರುವ ಈ ಉಗ್ರರು ಕೆಲವು ವಿಚಾರಗಳ ಬಗ್ಗೆ ಬಾಯಿಬಿಟ್ಟಿದ್ದಾರೆ. ಶಿರಚ್ಛೇದನ ಬಗ್ಗೆ ಐಸಿಸ್‌ ಮುಖಂಡರು ಭಿನ್ನಾಭಿಪ್ರಾಯ ಹೊಂದಿದ್ದರು. ಶಿರಚ್ಛೇದ ಮಾಡುವುದರಿಂದ ಏನೂ ಸಿಗುವುದಿಲ್ಲ. ಹಲವು ಒತ್ತೆಯಾಳುಗಳನ್ನು ಹಣಕ್ಕಾಗಿ ಬಿಡುಗಡೆ ಮಾಡಲಾಗಿದ್ದು, ಹಾಗೆ ಮಾಡಿದರೆ ಮಾತ್ರವೇ ಲಾಭವಾಗುತ್ತದೆ ಎಂದು ಐಸಿಸ್‌ ಉಗ್ರರು ಭಾವಿಸಿದ್ದರು ಎಂದು ಹೇಳಿದ್ದಾರೆ.

ಇವರು ಅಮೆರಿಕ, ಬ್ರಿಟಿಷ್‌ ಹಾಗೂ ಜಪಾನ್‌ ಪತ್ರಕರ್ತರು ಮತ್ತು ಸಹಾಯಕರು ಹಾಗೂ ಸಿರಿಯಾ ಯೋಧರ ಗುಂಪಿನ 20ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿ ಇರಿಸಿ, ಚಿತ್ರಹಿಂಸೆ ನೀಡಿದ್ದರು. ಈ ಪೈಕಿ 7 ಮಂದಿಯ ಕತ್ತು ಕೊಯ್ದು ಹತ್ಯೆಗೈದಿದ್ದರು. ವಿಡಿಯೋವನ್ನೂ ಬಿಡುಗಡೆ ಮಾಡಿ, ತಮ್ಮ ಕುಕೃತ್ಯವನ್ನು ಜಗಜ್ಜಾಹೀರು ಮಾಡಿಕೊಂಡಿದ್ದರು. ಇವರ ಗುಂಪಿನಲ್ಲಿದ್ದ ಮೊಹಮ್ಮದ್‌ ಎಮಾÌಜಿಯನ್ನು ಜಿಹಾದಿ ಜಾನ್‌ ಎಂದು ಕರೆಯಲಾಗಿದ್ದು, ವಿಡಿಯೋದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಒತ್ತೆಯಾಳುಗಳನ್ನು ಹತ್ಯೆಗೈಯುತ್ತಿದ್ದ. ಈತನನ್ನು 2014ರಲ್ಲಿ ಸಿರಿಯಾದ ರಖಾದಲ್ಲಿ ಬಂಧಿಸಲಾಗಿತ್ತು. ಇನ್ನೊಬ್ಬ ಸದಸ್ಯ ಆ್ಯನೀ ಲೆಸ್ಲೆ ಡೇವಿಸ್‌ ಕೂಡ 2017ರಲ್ಲಿ ಟರ್ಕಿಯಲ್ಲಿ ಬಂಧಿತನಾಗಿದ್ದ.

ಈಗ ಬಂಧಿತನಾಗಿರುವ ಎಲ್‌ಶೇಖ್‌ ಮೂಲತಃ ಸುಡಾನ್‌ನವನಾಗಿದ್ದು, ಬ್ರಿಟನ್‌ಗೆ ಕುಟುಂಬದೊಂದಿಗೆ ಆಗಮಿಸಿದ್ದ. ಲಂಡನ್‌ನ ವೈಟ್‌ ಸಿಟಿಯಲ್ಲಿ ಈತ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದ. 2012ರಲ್ಲಿ ಈತ ಅಲ್‌ ಖೈದಾಗಾಗಿ ಸಿರಿಯಾಗೆ ಬಂದು ನಂತರ ಐಸಿಸ್‌ಗೆ ಸೇರಿದ್ದ. ಇನ್ನೊಂದೆಡೆ ಕೊಟೆ ಘಾನಾ ಹಾಗೂ ಗ್ರೀಕ್‌ ಮೂಲದವನಾಗಿದ್ದು, ತನ್ನ 20ನೇ ವಯಸ್ಸಿನಲ್ಲಿ ಇಸ್ಲಾಂಗೆ ಮತಾಂತರಗೊಂಡಿದ್ದ. ಲಂಡನ್‌ನ ಪ್ಯಾಡಿಂಗ್ಟನ್‌ನಲ್ಲಿ ವಾಸವಾಗಿದ್ದ.

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.