ಬೈಡನ್ ರನ್ನು ಭೇಟಿ ಮಾಡಲಿರುವ ಜಪಾನ್ ಪ್ರಧಾನಿ ಸುಗಾ
Team Udayavani, Mar 14, 2021, 12:14 PM IST
ಟೋಕಿಯೊ : ಜಪಾನ್ ನ ಪ್ರಧಾನಿ ಯೋಶಿಹಿದೆ ಸುಗಾ ಅವರು ಏಪ್ರಿಲ್ 9 ರಂದು ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿಯಾಗಲಿದ್ದಾರೆ. ಶ್ವೇತ ಭವನದಲ್ಲಿ ಬೈಡನ್ ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶಿ ನಾಯಕ ಯೋಶಿಹಿದೆ ಎಂದು ಜಪಾನ್ ನ ಯೋಮಿಯುರಿ ಪತ್ರಿಕೆ ಆದಿತ್ಯವಾರ(ಮಾ.14) ಎಂದು ವರದಿ ಮಾಡಿದೆ.
ಓದಿ : ಐಪಿಎಲ್ ಗೆ ಮತ್ತೆರಡು ತಂಡಗಳು ಸೇರ್ಪಡೆ: ಮೇ ತಿಂಗಳಲ್ಲಿ ನಡೆಯಲಿದೆ ಹರಾಜು
ಭಾರತೀಯ ಹಾಗೂ ಫೆಸಿಫಿಕ್ ಸಾಗರಗಳಲ್ಲಿ ಪ್ಯಾಸೇಜ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ದ್ವಿಪಕ್ಷೀಯ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಯೋಮಿಯುರಿ ವರದಿಯಲ್ಲಿ ಉಲ್ಲೇಖಿಸಿದೆ.
ಏಪ್ರಿಲ್ ನ ಮೊದಲ ವಾರದಲ್ಲಿ ಸುಗಾ ಭೇಟಿ ನೀಡಲಿದ್ದಾರೆ ಎಂದು ಮುಖ್ಯ ಕ್ಯಾಬಿ ನೆಟ್ ಕಾರ್ಯದರ್ಶಿ ಕಟ್ಸುನೊಬು ಕಟೋ ತಿಳಿಸಿದ್ದಾರೆ.
ಓದಿ : ಕೈಗಾರಿಕೋದ್ಯಮಿ ಗೌತಮ್ ಅದಾನಿಯವರ ಒಟ್ಟು ಸಂಪತ್ತಿನ ಮೌಲ್ಯವೆಷ್ಟು ಗೊತ್ತಾ..!?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!
G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್ ಚರ್ಚೆ
MUST WATCH
ಹೊಸ ಸೇರ್ಪಡೆ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Wine Merchants: ನಾಳೆಯ ಮದ್ಯ ಮಾರಾಟ ಬಂದ್ ನಿರ್ಧಾರ ವಾಪಸ್ ಪಡೆದ ಅಸೋಸಿಯೇಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.