ಕಮಲಾ ಹ್ಯಾರಿಸ್ ಸ್ಪರ್ಧೆ ಖಚಿತ
Team Udayavani, Jan 22, 2019, 2:19 AM IST
ವಾಷಿಂಗ್ಟನ್: ಅಮೆರಿಕ ಸಂಸತ್ತಿಗೆ ಕಾಲಿಟ್ಟ ಭಾರತ ಮೂಲದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿರುವ ಕಮಲಾ ಹ್ಯಾರಿಸ್ (54), 2020ರಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದು, ಸೋಮವಾರದಿಂದಲೇ ತಮ್ಮ ಚುನಾವಣಾ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ.
ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟೀಕಾಕಾರರೂ ಆಗಿರುವ ಹ್ಯಾರಿಸ್, ಅಮೆರಿಕ ಅಧ್ಯಕ್ಷ ಗಾದಿಯ ಮೇಲೆ ಕಣ್ಣಿಟ್ಟಿರುವ ಡೆಮಾಕ್ರಾಟಿಕ್ ಪಕ್ಷದ ನಾಲ್ಕನೇ ನಾಯಕಿ ಎನಿಸಿದ್ದಾರೆ. ”ಅಮೆರಿಕದ ಮಾಜಿ ಅಧ್ಯಕ್ಷ ಮಾರ್ಟಿನ್ ಲೂಥರ್ ಕಿಂಗ್ ಅವರ ಜನ್ಮದಿನದಂದೇ ನಾನು ನನ್ನ ಚುನಾವಣಾ ಪ್ರಚಾರ ಆರಂಭಿಸಿರುವುದು ನನ್ನ ಪಾಲಿನ ಅತ್ಯಂತ ಗೌರವದ ವಿಚಾರ” ಎಂದು ಅವರು ಹೇಳಿದ್ದಾರೆ. ತಮ್ಮ ಅಭಿಯಾನಕ್ಕೆ ಅವರು ‘ಕಮಲಾ ಹ್ಯಾರಿಸ್: ಫಾರ್ ದಿ ಪೀಪಲ್’ ಎಂಬ ಉದ್ಘೋಷವನ್ನು ಬಳಸಿಕೊಳ್ಳಲಿದ್ದಾರೆ.
ಇತ್ತೀಚೆಗಷ್ಟೇ ಭಾರತೀಯ ಮೂಲದ ಮತ್ತೂಬ್ಬ ಸಂಸದೆ ತುಳಸಿ ಗಬ್ಟಾರ್ಡ್ ಅವರೂ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
H-1B ನವೀಕರಣ ಇನ್ನು ಅಮೆರಿಕದಲ್ಲಿದ್ದೇ ಸಾಧ್ಯ: ದೂತವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.