ಕಾಶ್ಮೀರ ವಿವಾದದಿಂದಾಗಿ ಇಡಿಯ ಉಪಖಂಡ ಪಾಕ್‌ ಒತ್ತೆಯಲ್ಲಿ : ಇಮ್ರಾನ್‌

Team Udayavani, Jul 24, 2018, 11:22 AM IST

imran-khan-speaking-700.jpg

ಇಸ್ಲಾಮಾಬಾದ್‌ : ಇದೀಗ ಸನ್ನಿಹಿತವಾಗುತ್ತಿರುವ ಪಾಕ್‌ ಮಹಾ ಚುನಾವಣೆಯಲ್ಲಿ ಬಹುಮತದಿಂದ ಗೆದ್ದುಬರುವುದೆಂದು ತಿಳಿಯಲಾಗಿರುವ ಪಾಕಿಸ್ಥಾನ್‌ ತೆಹರೀಕ್‌ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್‌ ಖಾನ್‌ ಅವರು ಭಾರತದೊಂದಿಗೆ ತನ್ನ ದೇಶ ಉತ್ತಮ ಬಾಂಧವ್ಯವನ್ನು ಹೊಂದಬೇಕೆಂಬ ಇರಾದೆಯನ್ನು ವ್ಯಕ್ತಪಡಿಸಿದ್ದಾರೆ.

ಭಾರತದೊಂದಿಗಿನ ಸಂಬಂಧ ಉತ್ತಮಗೊಂಡರೆ ಪಾಕಿಸ್ಥಾನದ ವಾಣಿಜ್ಯ, ವ್ಯಾಪಾರ, ವಹಿವಾಟು ಎಲ್ಲವೂ ಸುಗಮವಾಗಿ ದೇಶ ಉತ್ತಮ ಆರ್ಥಿಕಾಭಿವೃದ್ಧಿ ಸಾಧಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ಇಮ್ರಾನ್‌ ಖಾನ್‌ ಹೇಳಿದ್ದಾರೆ. 

“ಭಾರತದೊಂದಿಗೆ ನಾವು ಉತ್ತಮ ಸಂಬಂಧ ಹೊಂದಿದರೆ ನಮಗೆ ಭಾರೀ ದೊಡ್ಡ ಮಾರುಕಟ್ಟೆ ತೆರೆದುಕೊಳ್ಳುತ್ತದೆ; ವ್ಯಾಪಾರ ವಾಣಿಜ್ಯ ವಹಿವಾಟಿನ ಅವಕಾಶಗಳು ತೆರೆದುಕೊಳ್ಳುತ್ತವೆ. ಅದರಿಂದ ಇಡಿಯ ದೇಶಕ್ಕೆ ಲಾಭವಾಗುತ್ತದೆ’ ಎಂದು ಇಮ್ರಾನ್‌ ಖಾನ್‌ ಹೇಳಿದರು. 

ಕಾಶ್ಮೀರ ವಿವಾದವನ್ನು ಉಲ್ಲೇಖೀಸಿ ಮಾತನಾಡಿದ ಇಮ್ರಾನ್‌ ಖಾನ್‌, ಈ ಬಿಕ್ಕಟ್ಟಿನ ಪರಿಣಾಮವಾಗಿ ಇಡಿಯ ಭಾರತೀಯ ಉಪಖಂಡ ಪಾಕಿಸ್ಥಾನದ ಕೈಯಲ್ಲಿ ಒತ್ತೆಸೆರೆಯಲ್ಲಿದೆ ಎಂದರಲ್ಲದೆ ಈ ಹಿಂದಿನ ಎಲ್ಲ  ಪಾಕ್‌ ಸರಕಾರಗಳು ಭಾರತದೊಂದಿಗಿನ ಶಾಂತಿಯುತ ಸಂಬಂಧಗಳನ್ನು ಪುನರ್‌ ಸ್ಥಾಪಿಸಲು ಮಾಡಿದ ಯತ್ನಗಳನ್ನು ಪ್ರಶಂಸಿಸಿದರು. 

ಪಾಕ್‌ ಆರ್ಥಿಕತೆ ಈಗ ದೀವಾಳಿಯಾಗುವ ಅಂಚಿನಲ್ಲಿದೆ; ಆದುದರಿಂದ ದೇಶದ ವಾಣಿಜ್ಯ, ವಹಿವಾಟಿಗೆ ಉತ್ತೇಜನ ನೀಡುವ ಪ್ರಯತ್ನಗಳನ್ನು ತತ್‌ಕ್ಷಣವೇ ಮಾಡಬೇಕಾಗಿದೆ ಎಂದು ಇಮ್ರಾನ್‌ ಖಾನ್‌ ಹೇಳಿದರು. 

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.